Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾರ್ -ಡಂಪರ್ ಟ್ರಕ್ ಡಿಕ್ಕಿಯಾಗಿ ಭಾರೀ ಬೆಂಕಿ: ಮೂವರು ಸಜೀವ ದಹನ, ಐವರು ಗಂಭೀರ
ದೇಶಪ್ರಮುಖ

ಕಾರ್ -ಡಂಪರ್ ಟ್ರಕ್ ಡಿಕ್ಕಿಯಾಗಿ ಭಾರೀ ಬೆಂಕಿ: ಮೂವರು ಸಜೀವ ದಹನ, ಐವರು ಗಂಭೀರ

Share
0 Min Read
SHARE

newsics.com

ಚುರು:  ಸ್ಪೋರ್ಟ್ಸ್ ಯುಟಿಲಿಟಿ ವಾಹನ(ಎಸ್‌ಯುವಿ) ಡಂಪರ್ ಟ್ರಕ್‌ ಗೆ ಡಿಕ್ಕಿ ಹೊಡೆದ  ಮೂವರು ಸುಟ್ಟು ಕರಕಲಾಗಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ  ನಡೆದಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಪಿಲಾನಿಯಿಂದ ಮದುವೆಯಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಮಹೀಂದ್ರಾ ಬೊಲೆರೊ ತೀರ್‌ಪಾಲಿ ಟೋಲ್ ಪ್ಲಾಜಾ ಬಳಿ ಡಂಪರ್ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ಎರಡೂ ವಾಹನಗಳು ತಕ್ಷಣವೇ ಬೆಂಕಿಗೆ ಆಹುತಿಯಾಗಿ, ಮೂವರು ಸಾವನ್ನಪ್ಪಿದ್ದಾರೆ.

ಗಾಯಗೊಂಡ ಐದು ಜನರನ್ನು ನಂತರ ಪಿಲಾನಿಯ ಬಿರ್ಲಾ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.

https://www.newsics.com/2026/04/24/people-with-these-problems-should-not-eat-mangoes/

TAGGED:Car-dumper truck collision causes massive fire: Three burnt alivefive seriously injured
Share This Article
Facebook Twitter Copy Link Print
Previous Article Health Tips ಈ ಸಮಸ್ಯೆಗಳಿದ್ದವರು ಮಾವಿನ ಹಣ್ಣು ತಿನ್ನಲೇ ಬಾರದು !
Next Article Actress Maheshwari Chanakyan ನಟನ ಜತೆ ನಟಿ ಬಿಗ್ ಬಾಸ್ ಖ್ಯಾತಿಯ ಮಹೇಶ್ವರಿ ಚಾಣಕ್ಯನ್ ಲಿಪ್‌ಲಾಕ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?