Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Prime Minister Modi ಹೂಗ್ಲಿ-ಗಂಗಾನದಿ ಸಂಗಮ ಪ್ರದೇಶದಲ್ಲಿ ಪ್ರಧಾನಿ ಮೋದಿ ಬೋಟ್ ಸಂಚಾರ
ದೇಶಪ್ರಮುಖ

Prime Minister Modi ಹೂಗ್ಲಿ-ಗಂಗಾನದಿ ಸಂಗಮ ಪ್ರದೇಶದಲ್ಲಿ ಪ್ರಧಾನಿ ಮೋದಿ ಬೋಟ್ ಸಂಚಾರ

Share
1 Min Read
SHARE

newsics.com

ಕೋಲ್ಕತ್ತಾ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹರಿಯುವ ಪವಿತ್ರ ಹುಗ್ಲಿ ನದಿಯಲ್ಲಿ ಬೋಟ್ ಸಂಚಾರ ಮಾಡಿದರು. ಈ ಸಂದರ್ಭದಲ್ಲಿ ಅವರು ನದಿಯ ಸೊಬಗನ್ನು ಸವಿಯುವುದರ ಜೊತೆಗೆ ಫೋಟೋಗ್ರಫಿಯಲ್ಲೂ ಕೈಚಳಕ ತೋರಿಸಿದ್ದಾರೆ.

https://youtube.com/shorts/yrC3ODyMmjo?si=ybubL3Ee_pXg1sLS

ನೌಕಾಯಾನದ ಸುಂದರ ಕ್ಷಣಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿರುವ ಮೋದಿ ಅವರು, ಗಂಗಾ ನದಿಯೊಂದಿಗಿನ ಬಂಗಾಳಿ ಜನರ ಭಾವನಾತ್ಮಕ ಸಂಬಂಧವನ್ನು ಕೊಂಡಾಡಿದ್ದಾರೆ.

ಬೋಟ್ ಸಂಚಾರದ ವೇಳೆ ವೇಳೆ ಪ್ರಧಾನಿಯವರು ಸ್ವತಃ ಕ್ಯಾಮೆರಾ ಹಿಡಿದು ಫೋಟೋಗಳನ್ನು ಕ್ಲಿಕ್ಕಿಸಿದರು. ಪ್ರಸಿದ್ಧ ವಿದ್ಯಾಸಾಗರ್ ಸೇತು ಮತ್ತು ಹೌರಾ ಬ್ರಿಡ್ಜ್‌ಗಳ ಭವ್ಯತೆಯನ್ನು ಅವರು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

https://x.com/narendramodi/status/2047519294314234254?s=20

https://www.newsics.com/2026/04/24/actress-maheshwari-chanakyan-of-bigg-boss-fame-liplocks-with-actor/

TAGGED:PM Modi's boat cruise at the Hooghly-Ganga confluence area
Share This Article
Facebook Twitter Copy Link Print
Previous Article Actress Maheshwari Chanakyan ನಟನ ಜತೆ ನಟಿ ಬಿಗ್ ಬಾಸ್ ಖ್ಯಾತಿಯ ಮಹೇಶ್ವರಿ ಚಾಣಕ್ಯನ್ ಲಿಪ್‌ಲಾಕ್
Next Article Heatwave Alert ಏಪ್ರಿಲ್ 26ರವರೆಗೆ ಎಂಟು ರಾಜ್ಯಗಳಲ್ಲಿ ಹೀಟ್‌ವೇವ್ ಅಲರ್ಟ್

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?