Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತುಮಕೂರಿನಲ್ಲಿ 35 ನವಿಲುಗಳ ಮಾರಣಹೋಮ – ಸಾವಿಗೆ ಕಾರಣವೇನು?!
ಕರ್ನಾಟಕಪ್ರಮುಖ

ತುಮಕೂರಿನಲ್ಲಿ 35 ನವಿಲುಗಳ ಮಾರಣಹೋಮ – ಸಾವಿಗೆ ಕಾರಣವೇನು?!

Share
1 Min Read
SHARE

newsics.com

ತುಮಕೂರಿನಲ್ಲಿ 35 ನವಿಲುಗಳು ಸಾವನ್ನಪ್ಪಿದ್ದು, ಆತಂಕ ಸೃಷ್ಟಿಸಿದೆ. ಬಿಸಿಲಿನ ತಾಪಮಾನ ಏರಿಕೆಯಿಂದ ಅಥವಾ ಹಕ್ಕಿ ಜ್ವರವೇ ಸಾವಿಗೆ ಕಾರಣವೆಂದು ಶಂಕಿಸಲಾಗಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಅರಣ್ಯ ಇಲಾಖೆ ಹಾಗೂ ಪಶುವೈದ್ಯಕೀಯ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ಮಯೂರಗಳ ಶವಪರೀಕ್ಷೆ ನಡೆಸಿ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿವೆ.

ವರದಿಗಳು ಇನ್ನೂ 48 ಗಂಟೆಗಳೊಳಗೆ ಲಭ್ಯವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪ್ರಾಥಮಿಕ ವರದಿ ಹೇಳುವಂತೆ ನವಿಲುಗಳ ಶ್ವಾಸಕೋಶದ ಮೇಲೆ ತೀವ್ರ ಪರಿಣಾಮ ಬೀರಿದೆ. ಅತಿಯಾದ ಶಾಖ ಮತ್ತು ನಿರ್ಜಲೀಕರಣವೇ ಸಾವಿಗೆ ಪ್ರಮುಖ ಕಾರಣ ಎಂದು ಕಂಡುಬಂದಿದ್ದರೂ, ಹಕ್ಕಿ ಜ್ವರದಂತಹ ಸಾಂಕ್ರಾಮಿಕ ರೋಗಗಳ ಸಾಧ್ಯತೆಯನ್ನು ನಾವು ತಳ್ಳಿಹಾಕುವಂತಿಲ್ಲ ಎಂದು ಅರಣ್ಯ ಅಧಿಕಾರಿ ತಿಳಿಸಿದ್ದಾರೆ.

https://www.newsics.com/2026/04/24/heatwave-alert-in-eight-states-till-april-26/

TAGGED:35 peacocks burnt to death in Tumkur
Share This Article
Facebook Twitter Copy Link Print
Previous Article Heatwave Alert ಏಪ್ರಿಲ್ 26ರವರೆಗೆ ಎಂಟು ರಾಜ್ಯಗಳಲ್ಲಿ ಹೀಟ್‌ವೇವ್ ಅಲರ್ಟ್
Next Article ಸೆನ್ಸೆಕ್ಸ್‌ 800 ಅಂಕ ಕುಸಿತ : ಹೂಡಿಕೆದಾರರಿಗೆ ಒಂದೇ ದಿನ ಬರೋಬ್ಬರಿ ₹4 ಲಕ್ಷ ಕೋಟಿ ನಷ್ಟ!

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?