Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today ಬಂಗಾರ ಪ್ರಿಯರಿಗೆ ಜಾಕ್​​ಪಾಟ್ : ಚಿನ್ನದ ಬೆಲೆಯಲ್ಲಿ ಇಳಿಕೆ
ಕರ್ನಾಟಕದೇಶಪ್ರಮುಖ

Gold Rate Today ಬಂಗಾರ ಪ್ರಿಯರಿಗೆ ಜಾಕ್​​ಪಾಟ್ : ಚಿನ್ನದ ಬೆಲೆಯಲ್ಲಿ ಇಳಿಕೆ

Share
1 Min Read
SHARE

newsics.com

ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ  ಕೇಳಿ ಬೆಚ್ಚಿಬೀಳುತ್ತಿದ್ದವರಿಗೆ ಈಗ ಸಮಾಧಾನದ ಸುದ್ದಿ ಸಿಕ್ಕಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರುಪೇರು ಮತ್ತು ಡಾಲರ್ ಬಲಗೊಳ್ಳುವಿಕೆ ಪರಿಣಾಮ ಚಿನ್ನದ ಬೆಲೆಯಲ್ಲಿ ಕುಸಿದಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,40,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,295 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,020 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,471 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,295 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,020 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

https://www.newsics.com/2026/04/24/bomb-threat-to-assembly-secretariat-in-jaipur/

TAGGED:Jackpot for gold lovers: Gold prices drop
Share This Article
Facebook Twitter Copy Link Print
Previous Article ಜೈಪುರದಲ್ಲಿ ವಿಧಾನಸಭೆ ಸಚಿವಾಲಯಕ್ಕೆ ಬಾಂಬ್ ಬೆದರಿಕೆ
Next Article ಸಿಡಿಲು ಬಡಿದು ಮಾಲಗಂಭ ಛಿದ್ರ ಛಿದ್ರ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?