Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚೀಲದಲ್ಲಿ ಅಪರಿಚಿತ ಶವ ಪತ್ತೆ : ಬೆಚ್ಚಿ ಬಿದ್ದ ಜನ
ಕರ್ನಾಟಕಪ್ರಮುಖ

ಚೀಲದಲ್ಲಿ ಅಪರಿಚಿತ ಶವ ಪತ್ತೆ : ಬೆಚ್ಚಿ ಬಿದ್ದ ಜನ

Share
0 Min Read
SHARE

newsics.com

ಬೆಂಗಳೂರು: ಅನಾಮಧೇಯ ವ್ಯಕ್ತಿಯ ಶವವೊಂದು ಪತ್ತೆಯಾಗಿರುವುದು ಘಟನೆ ನೆಲಮಂಗಲದ ಗಂಗಮ್ಮನ ಗುಡಿ ವ್ಯಾಪ್ತಿಯ ಬಿಡಿಎ ಲೇಔಟ್‌ನಲ್ಲಿ ನಡೆದಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಕಿರಾತಕರು ವ್ಯಕ್ತಿಯನ್ನು ಕೊಲೆ ಮಾಡಿ, ಶವವನ್ನು ಚೀಲದಲ್ಲಿ ತುಂಬಿ ಜನರಿಲ್ಲದ ಸಮಯದಲ್ಲಿ ಬಡಾವಣೆಯ ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಇಂದು ಮುಂಜಾನೆ ದುರ್ನಾತ ಬೀರುತ್ತಿದ್ದ ಚೀಲವನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಚೀಲವನ್ನು ಬಿಚ್ಚಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಹಂತಕರಿಗಾಗಿ ಬಲೆ ಬೀಸಿದ್ದಾರೆ.

https://www.newsics.com/2026/04/24/the-malagambha-was-struck-by-lightning-and-shattered-into-pieces/

TAGGED:Unknown body found in bag: People shocked
Share This Article
Facebook Twitter Copy Link Print
Previous Article ಸಿಡಿಲು ಬಡಿದು ಮಾಲಗಂಭ ಛಿದ್ರ ಛಿದ್ರ
Next Article ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ಪ್ರೀತಿಸಿ ವಂಚಿಸಿದ ಪ್ರಕರಣ : ಮಧ್ಯಂತರ ತಡೆ ನೀಡಿದ ಹೈಕೋರ್ಟ್

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?