Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ಪ್ರೀತಿಸಿ ವಂಚಿಸಿದ ಪ್ರಕರಣ : ಮಧ್ಯಂತರ ತಡೆ ನೀಡಿದ ಹೈಕೋರ್ಟ್
ಕರ್ನಾಟಕಪ್ರಮುಖ

ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ಪ್ರೀತಿಸಿ ವಂಚಿಸಿದ ಪ್ರಕರಣ : ಮಧ್ಯಂತರ ತಡೆ ನೀಡಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು : ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್​​ ಮಹತ್ವದ ಆದೇಶ ನೀಡಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತಿನ ಮೇರೆಗೆ ಕೃಷ್ಣ ಜೆ.ರಾವ್ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

ಆರೋಪಿಯ ದೈಹಿಕ ಸಂಪರ್ಕದಿಂದ ಯುವತಿಗೆ ಮಗುವಾಗಿದೆ. 10 ತಿಂಗಳ ಮಗು ತಾಯಿಯನ್ನು ಅನಾಥವನ್ನಾಗಿಸುವುದು ಬೇಡ. ಮಗು ಹಾಗು ತಾಯಿಗೆ ಮಾಸಿಕ 75,000 ರೂಪಾಯಿ ಪಾವತಿಸಲು, ಮುಂದಿನ ಆದೇಶದವರೆಗೂ ತಿಂಗಳಿಗೆ 75,000 ಪಾವತಿಸಲು ಅರ್ಜಿದಾರ ಕೃಷ್ಣ ಜೆ. ರಾವ್ ಗೆ ಹೈಕೋರ್ಟ್ ಸೂಚನೆ ನೀಡಿದೆ. ಸಂಬಂಧಿಕರು ಮಾಧ್ಯಮಗಳಿಗೆ ಹೇಳಿಕೆ ನೀಡಿದಂತೆ ಸೂಚನೆ ನೀಡಿತು. ಷರತ್ತಿನ ಮೇರೆಗೆ ಕೃಷ್ಣ ಜಯರಾ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

https://www.newsics.com/2026/04/24/unknown-body-found-in-bag-people-shocked/

TAGGED:Former BJP leader's son cheats young woman on love: High Court grants interim stay
Share This Article
Facebook Twitter Copy Link Print
Previous Article ಚೀಲದಲ್ಲಿ ಅಪರಿಚಿತ ಶವ ಪತ್ತೆ : ಬೆಚ್ಚಿ ಬಿದ್ದ ಜನ
Next Article ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?