Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು
ಕರ್ನಾಟಕಪ್ರಮುಖ

ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು

Share
1 Min Read
SHARE

newsics.com

ಜೋಕಾಲಿ ಆಡುವಾಗ ಕುತ್ತಿಗೆಗೆ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಲಕ್ಕಿನಕೊಪ್ಪದಲ್ಲಿ ನಡೆದಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಮೃತ ಬಾಲಕಿಯನ್ನು ಶಿವಮೊಗ್ಗ ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪ್ರಣಮ್ಯ ತನ್ನ ಚಿಕ್ಕಮ್ಮನ ಮನೆ ಲಕ್ಕಿನಕೊಪ್ಪಕ್ಕೆ ತೆರಳಿದ್ದಳು. ಏಪ್ರಿಲ್ 20ರಂದು ಚಿಕ್ಕಮ್ಮನ ಮಕ್ಕಳು ಕೀಟಲೆ ಕೊಡುತ್ತಿದ್ದ ಕಾರಣ ಪ್ರಣಮ್ಯ ಒಬ್ಬಳೇ ಕೋಣೆಯಲ್ಲಿ ಬಾಗಿಲು ಹಾಕಿಕೊಂಡು ಪಂಚೆ ಬಳಸಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದಳು.

ಈ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಆಟವಾಡುವ ಸಂದರ್ಭದಲ್ಲಿ ಪಂಚೆಯ ಕುಣಿಕೆ ಕುತ್ತಿಗೆಗೆ ಬಿಗಿದುಕೊಂಡ ಪರಿಣಾಮ ಉಸಿರಾಟಕ್ಕೆ ಅಡಚಣೆ ಉಂಟಾಗಿ ಪ್ರಣಮ್ಯ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ. ಕುಟುಂಬದವರು ಬಾಗಿಲು ತೆರೆಯುವಷ್ಟರಲ್ಲಿ ಬಾಲಕಿ ಪ್ರಾಣ ಕಳೆದುಕೊಂಡಿದ್ದಳು. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/04/24/former-bjp-leaders-son-cheats-young-woman-on-love-high-court-grants-interim-stay/

 

TAGGED:Girl dies after getting entangled in a rope while playing in Jokali
Share This Article
Facebook Twitter Copy Link Print
Previous Article ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ಪ್ರೀತಿಸಿ ವಂಚಿಸಿದ ಪ್ರಕರಣ : ಮಧ್ಯಂತರ ತಡೆ ನೀಡಿದ ಹೈಕೋರ್ಟ್
Next Article ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?