Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊನೆಗೂ ಒಳ ಮೀಸಲಾತಿ ಹಂಚಿಕೆ ಮಾಡಿದ ಸರ್ಕಾರ, ಯಾರಿಗೆಷ್ಟು ಮೀಸಲು ಪಾಲು?
ಕರ್ನಾಟಕಪ್ರಮುಖ

ಕೊನೆಗೂ ಒಳ ಮೀಸಲಾತಿ ಹಂಚಿಕೆ ಮಾಡಿದ ಸರ್ಕಾರ, ಯಾರಿಗೆಷ್ಟು ಮೀಸಲು ಪಾಲು?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಇದೀಗ ನಿರ್ಧಾರ ತೆಗೆದುಕೊಳ್ಳಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ದಲಿತ ಎಡಗೈ 5.25 ಮತ್ತು ಬಲಗೈ 5.25 ಹಾಗೂ ಇತರರಿಗೆ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು.

ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

ಸಾಮಾಜಿಕ ನ್ಯಾಯ:

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂಬ ಎಡಗೈ ಸಮುದಾಯದ ಬೇಡಿಕೆಯನ್ನು ಈ ನಿರ್ಧಾರವು ಬಹುಮಟ್ಟಿಗೆ ಈಡೇರಿಸಿದೆ.

ಸುಪ್ರೀಂ ಕೋರ್ಟ್ ಹಸಿರು ನಿಶಾನೆ:

ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಈ ನಿರ್ಧಾರದ ಪ್ರಮುಖ ಅಂಶಗಳು:

ನೇಮಕಾತಿಗೆ ಚಾಲನೆ:

ರಾಜ್ಯದಲ್ಲಿ ಬಾಕಿ ಇರುವ ಸುಮಾರು 56,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಈ ನಿರ್ಧಾರದಿಂದ ಇದ್ದ ಅಡೆತಡೆಗಳು ನಿವಾರಣೆಯಾದಂತಾಗಿದೆ.

ಸದಾಶಿವ ಆಯೋಗದ ಆಶಯ:

ಈ ಹಂಚಿಕೆಯು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಶಿಫಾರಸುಗಳ ಮೂಲ ಆಶಯವನ್ನು ಆಧರಿಸಿದೆ.

ತಾಂತ್ರಿಕ ಸಮಿತಿ ವರದಿ:

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ತಾಂತ್ರಿಕ ಸಮಿತಿಯು ನೀಡಿದ ಶಿಫಾರಸುಗಳನ್ನು ಪರಿಗಣಿಸಿ ಈ ಅಂತಿಮ ಮ್ಯಾಟ್ರಿಕ್ಸ್ ಸಿದ್ಧಪಡಿಸಲಾಗಿದೆ.

Paytm Payments Bank closed ತಕ್ಷಣದಿಂದಲೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಬಂದ್: RBI ನಿರ್ಧಾರಕ್ಕೇನು ಕಾರಣ?

ಬರೋ ಬಾಡಿಗೆ ನಂಬಿಕೊಳ್ಳುವಂತಾಗಿದೆ: ನಟ ದಿಗಂತ್‌ ಈ ರೀತಿ ಹೇಳಿದ್ಯಾಕೆ

TAGGED:The government has finally distributed internal reservationswho gets what share of the reservation?
Share This Article
Facebook Twitter Copy Link Print
Previous Article ಗಂಡ-ಹೆಂಡತಿಯನ್ನು ಹತ್ತಿರ ತರುವ ಲವ್ ಸೀಕ್ರೆಟ್ಸ್
Next Article Internal reservation post filling ಒಳ ಮೀಸಲಾತಿಯನ್ವಯ 56,432 ಹುದ್ದೆ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Popular Posts

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?