Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನೂಡಲ್ಸ್ ತಿಂದ್ಮೇಲೆ ದೇಹದೊಳಗೆ ಹೀಗೆಲ್ಲ ಆಗತ್ತೆ…
ಆರೋಗ್ಯಲೈಫ್‌ಸ್ಟೈಲ್

ನೂಡಲ್ಸ್ ತಿಂದ್ಮೇಲೆ ದೇಹದೊಳಗೆ ಹೀಗೆಲ್ಲ ಆಗತ್ತೆ…

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಅನೇಕ ಮಂದಿ ಫಾಸ್ಟ್ ಫುಡ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

ಸಾಮಾನ್ಯವಾಗಿ ನೂಡಲ್ಸ್ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರೂ ತಿನ್ನಲುನ ಇಷ್ಟಪಡುತ್ತಾರೆ. ಅಲ್ಲದೇ ನೂಡಲ್ಸ್ ತಯಾರಿಸುವುದು ಸುಲಭ. ಅಡುಗೆಗೆ ಹೆಚ್ಚು ಸಮಯ ಮೀಸಲಿಡಲು ಸಾಧ್ಯವಾಗದೇ ಇರುವವರು ಈ ಫಾಸ್ಟ್ ಫುಡ್ ಮೊರೆ ಹೋಗುತ್ತಿದ್ದಾರೆ. ಆದ್ರೆ ಇದರಿಂದ ಗಂಭೀರವಾದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.

ಇನ್ನು ಟೇಸ್ಟಿ ಆಗಿರುವ ನೂಡಲ್ಸ್ ತಿನ್ನಲು ತುಂಬಾ ಚೆನ್ನಾಗಿರುತ್ತದೆ. ಟೇಸ್ಟಿಯಾಗಿದೆ ಅಂತ ನಿತ್ಯವೂ ನೂಡಲ್ಸ್ ತಿನ್ನುವುದು ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಾರೆ.

ಜೀರ್ಣಕ್ರಿಯೆಯ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುವ ಫೈಬರ್ ಅಂಶವು ನೂಡಲ್ಸ್ನಲ್ಲಿ ತುಂಬಾ ಕಡಿಮೆ ಇದೆ. ಆಗಾಗ ನೂಡಲ್ಸ್ ತಿನ್ನುವವರಲ್ಲಿ ಜೀರ್ಣಕ್ರಿಯೆ ಸಮಸ್ಯೆಗಳು ಬರಬಹುದು. ಉಬ್ಬುವಿಕೆ, ಗ್ಯಾಸ್ ಮತ್ತು ಅಜೀರ್ಣದಂತಹ ಸಮಸ್ಯೆಗಳ ಜತೆಗೆ ಮಲಬದ್ಧತೆಯ ಅಪಾಯವು ಹೆಚ್ಚಾಗುತ್ತದೆ. ಅಸಮರ್ಪಕ ಕರುಳಿನ ಚಲನೆಯು ಇಡೀ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದು.

ಪ್ರತಿದಿನ ನೂಡಲ್ಸ್ ತಿನ್ನುವವರಲ್ಲಿ ಮಾನಸಿಕ ಆರೋಗ್ಯವೂ ಹಾಳಾಗಬಹುದು. ಸಂಸ್ಕರಿಸಿದ ನೂಡಲ್ಸ್ ದೇಹದಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ಉಂಟು ಮಾಡುತ್ತದೆ. ಇದು ಕೊನೆಗೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನೂಡಲ್ಸ್ ಅನ್ನು ಆಗಾಗ್ಗೆ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುವುದಿಲ್ಲ. ಆಯಾಸ ಮತ್ತು ಕಿರಿಕಿರಿ ಉಂಟಾಗುವ ಸಾಧ್ಯತೆಯಿದೆ.

TAGGED:Do you know what happens inside the body after eating noodles?
Share This Article
Facebook Twitter Copy Link Print
Previous Article ಬಸ್- ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು
Next Article ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್, ಡ್ರಾಪ್ ಕೇಳಿದ ಯುವತಿಯನ್ನು ಶೆಡ್‌ಗೆ ಕರೆದೊಯ್ದಿದ್ದ ಬೈಕ್ ಸವಾರ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?