Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ವಾಯುಭಾರ ಕುಸಿತ : ರಾಜ್ಯದಲ್ಲಿ ಗುಡುಗು ಸಹಿತ ಮಳೆ,15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

Rain Alert ವಾಯುಭಾರ ಕುಸಿತ : ರಾಜ್ಯದಲ್ಲಿ ಗುಡುಗು ಸಹಿತ ಮಳೆ,15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದಲ್ಲಿ ವಾಯುಭಾರ ಕುಸಿತದಿಂದ ಇಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಹವಾಮಾನ ಇಲಾಖೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್  ನೀಡಲಾಗಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಸಂಜೆಯಿಂದಲೇ ಗುಡುಗು ಸಹಿತ ಮಳೆ ಆರಂಭವಾಗಲಿದ್ದು, ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಧಿಕ ತಾಪಮಾನದಿಂದ ಕೂಡಿದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಏಪ್ರಿಲ್ 26ರಿಂದ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಇದೆ.

https://www.newsics.com/2026/04/25/a-fight-broke-out-between-two-mascots-during-the-toss-of-the-match/

TAGGED:Air pressure drop: Thunderstorms in the state
Share This Article
Facebook Twitter Copy Link Print
Previous Article ಪಂದ್ಯದ ಟಾಸ್‌ ಹಾಕುವಾಗಲೇ ಎರಡು Mascot ನಡುವೆ ಗಲಾಟೆ : ವಿಡಿಯೋ ನೋಡಿ
Next Article 2 ವರ್ಷದ ಹಿಂದೆ ಓಡಿ ಹೋಗಿ ವೋಟ್ ಹಾಕೋದಕ್ಕೆ ಮತಗಟ್ಟೆಗೆ ಬಂದ ಹೆಂಡತಿಯನ್ನು ಹಿಡಿದ ಗಂಡ : ಆಮೇಲೇನಾಯ್ತು?

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?