Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Dating Tips ಹೀಟ್‌ವೇವ್ ನಡುವೆ ಡೇಟಿಂಗ್‌ ಮಾಡುವಾಗ ಈ ಮುನ್ನೆಚ್ಚರಿಕೆ ಇರಲಿ
ಪ್ರಮುಖಲೈಫ್‌ಸ್ಟೈಲ್

Dating Tips ಹೀಟ್‌ವೇವ್ ನಡುವೆ ಡೇಟಿಂಗ್‌ ಮಾಡುವಾಗ ಈ ಮುನ್ನೆಚ್ಚರಿಕೆ ಇರಲಿ

Share
1 Min Read
SHARE

newsics.com/ನ್ಯೂಸಿಕ್ಸ್

ಡೇಟಿಂಗ್ ಎಂಬುವುದು ಲವ್ ರಿಲೇಶನ್ ಶಿಪ್ನ ಮೊದಲ ಹಂತ. ಈ ಸಮಯದಲ್ಲಿ ಹೊಸ ವ್ಯಕ್ತಿಯ ಇಷ್ಟ ಮತ್ತು ಕಷ್ಟಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಡೇಟಿಂಗ್ ವೇಳೆ ಸಂಗಾತಿಯೊಂದಿಗೆ ನಡೆಸಿದ ಸಂಭಾಷಣೆಗಳು ಜೀವನದುದ್ದಕ್ಕೂ ಮನಸ್ಸಿನಲ್ಲಿಯೇ ಉಳಿಯುತ್ತವೆ. ಆದರೆ ಕೆಲವೊಮ್ಮೆ ಈ ಅನುಭವ ಮೊದಲಿಗೆ ಉತ್ತಮವಾಗಿರುತ್ತದೆ. ಆದರೆ ಈ ಬೇಸಿಗೆಯಲ್ಲಿ  ಡೇಟಿಂಗ್ ಹೋಗುವಾಗ ಈ ತಪ್ಪುಗಳನ್ನು ಮಾಡಬೇಡಿ.

https://youtube.com/shorts/yrC3ODyMmjo?si=ybubL3Ee_pXg1sLS

ಕೇವಲ ಹವಾಮಾನ ಮಾತ್ರವಲ್ಲ, ನಿಮ್ಮ ವೈಯಕ್ತಿಕ ಸುರಕ್ಷತೆಯೂ ಮುಖ್ಯ. ಆದ್ದರಿಂದ ನಿಮ್ಮ ಲೈವ್ ಲೊಕೇಶನ್ ಅನ್ನು ಆಪ್ತ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ದೆಹಲಿಯ ಸುಡುವ ಬಿಸಿಲಿನಲ್ಲಿ ಸಾರ್ವಜನಿಕ ಸಾರಿಗೆಗಾಗಿ ಕಾಯುವ ಬದಲು, ವೆರಿಫೈಡ್ ಕ್ಯಾಬ್ ಆಪ್‌ಗಳನ್ನು ಬಳಸಿ. ಇದು ನಿಮ್ಮ ಪ್ರಯಾಣವನ್ನು ಸುಲಭಗೊಳಿಸುವುದಲ್ಲದೆ, ಬಿಸಿಲಿನಿಂದಲೂ ನಿಮ್ಮನ್ನು ರಕ್ಷಿಸುತ್ತದೆ.

ದೇಶದ ಹಲವೆಡೆ ಶಾಖದ ಅಲೆ ಇರುವುದರಿಂದ ದೇಹವನ್ನು ಹೈಡ್ರೇಟ್ ಆಗಿ ಇಟ್ಟುಕೊಳ್ಳುವುದು ಬಹಳ ಮುಖ್ಯ. ಆಗಾಗ ನೀರು ಕುಡಿಯಿರಿ ಮತ್ತು ನಿಮ್ಮ ಜೊತೆಗಿರುವವರಿಗೂ ನೀರು ಆಫರ್ ಮಾಡಿ. ಬಿಸಿಲಿನಿಂದ ಯಾರಿಗಾದರೂ ಸುಸ್ತಾಗುತ್ತಿದೆಯೇ ಎಂದು ಗಮನಿಸಿ. ಹೀಗೆ ಮಾಡುವುದರಿಂದ ನಿಮ್ಮ ಕಾಳಜಿ ಎದ್ದು ಕಾಣುತ್ತದೆ ಮತ್ತು ನಿಮ್ಮ ಸಾಮಾಜಿಕ ಭೇಟಿ ಕೂಡ ಸುಖಕರವಾಗಿರುತ್ತದೆ.

ಡೇಟಿಂಗ್ ಮುಗಿಸಿ ಮನೆಗೆ ಮರಳಲು ಮೊದಲೇ ವಾಹನ ವ್ಯವಸ್ಥೆ ಮಾಡಿಕೊಳ್ಳಿ. ಅತಿಯಾದ ಬಿಸಿಲಿನಿಂದಾಗಿ ಮೆಟ್ರೋ ನಗರಗಳಲ್ಲಿ ಪವರ್ ಕಟ್ ಅಥವಾ ಸಾರಿಗೆ ವಿಳಂಬವಾಗುವ ಸಾಧ್ಯತೆ ಇರುತ್ತದೆ. ಮನೆಗೆ ಹೋಗುವ ದಾರಿ ಮತ್ತು ಸಾರಿಗೆಯ ಬಗ್ಗೆ ಸ್ಪಷ್ಟತೆ ಇದ್ದರೆ, ನೀವು ಯಾವುದೇ ಆತಂಕವಿಲ್ಲದೆ ಹರಟೆ ಹೊಡೆಯಬಹುದು.

https://www.newsics.com/2026/04/25/husband-caught-his-wife-who-ran-away-and-went-to-the-polling-booth-to-vote-2-years-ago/

TAGGED:Take these precautions when dating during a heatwave
Share This Article
Facebook Twitter Copy Link Print
Previous Article 2 ವರ್ಷದ ಹಿಂದೆ ಓಡಿ ಹೋಗಿ ವೋಟ್ ಹಾಕೋದಕ್ಕೆ ಮತಗಟ್ಟೆಗೆ ಬಂದ ಹೆಂಡತಿಯನ್ನು ಹಿಡಿದ ಗಂಡ : ಆಮೇಲೇನಾಯ್ತು?
Next Article ಕಾಂಗ್ರೆಸ್‌ ಶಾಸಕ ಟಿಡಿ ರಾಜೇಗೌಡ ಸಂಕಷ್ಟ : ಶೃಂಗೇರಿ ಚುನಾವಣೆ ಅಂಚೆ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?