Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು
ದೇಶಪ್ರಮುಖ

ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಗುರುಗ್ರಾಮ:  ನಿಶ್ಚಿತಾರ್ಥ ಹುಡುಗಿ ಜೊತೆ ಯುವಕನೊಬ್ಬ, ಲೈಂಗಿಕ ಉತ್ತೇಜಕ ಗುಳಿಗೆಗಳನ್ನು ಅತಿಯಾಗಿ  ಸೇವಿಸಿದ ಪರಿಣಾಮ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಮೃತನನ್ನು ನಾಗ್ಪುರ ಮೂಲದ ರೋಹಿತ್ ಲಾಲ್ (29) ಎಂದು ಗುರುತಿಸಲಾಗಿದೆ. ಈತ ದೆಹಲಿಯ ‘ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ’ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ.

ರೋಹಿತ್ ಮತ್ತು ಆತನ ಸಹೋದ್ಯೋಗಿಯೊಬ್ಬರು ಪ್ರತಿದಿನ ಒಟ್ಟಿಗೆ ಕಚೇರಿಗೆ ಹೋಗುತ್ತಿದ್ದರು. ಆದರೆ ಅಂದು ರೋಹಿತ್ ಎಷ್ಟು ಕರೆ ಮಾಡಿದರೂ ಫೋನ್ ಸ್ವೀಕರಿಸಿರಲಿಲ್ಲ, ಅತ್ತ ರೂಮಿನ ಬಾಗಿಲನ್ನೂ ತೆರೆದಿರಲಿಲ್ಲ. ಇದರಿಂದ ಸಂಶಯಗೊಂಡ ಸಹೋದ್ಯೋಗಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಒಡೆದು ಒಳಹೋದಾಗ ರೋಹಿತ್ ಬೆಡ್ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.

ಪೊಲೀಸರು ತಪಾಸಣೆ ನಡೆಸಿದಾಗ ಕೊಠಡಿಯಲ್ಲಿ ಕೆಲವು ಲೈಂಗಿಕ ಉತ್ತೇಜಕ ಮಾತ್ರೆಗಳ ಖಾಲಿ ಪ್ಯಾಕೆಟ್‌ಗಳು ಹಾಗೂ ಹೆಲ್ತ್ ಸಪ್ಲಿಮೆಂಟ್‌ಗಳು ಪತ್ತೆಯಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ರೋಹಿತ್ ಅಂದು ತನ್ನ ನಿಶ್ಚಿತ ವಧುವನ್ನು ಭೇಟಿಯಾಗಲು ಆಹ್ವಾನಿಸಿದ್ದನು. ಆಕೆಯ ಬರುವಿಕೆಗಾಗಿ ಕಾಯುತ್ತಿದ್ದ ರೋಹಿತ್, ಲೈಂಗಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮಾತ್ರೆಗಳನ್ನು ಸೇವಿಸಿದ್ದ ಎನ್ನಲಾಗಿದೆ. ಆದರೆ, ಈ ಮಾತ್ರೆಗಳ ಅತಿಯಾದ ಸೇವನೆಯಿಂದ ತೀವ್ರ ಹೃದಯಾಘಾತ ಸಂಭವಿಸಿ ಆತ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

https://www.newsics.com/2026/04/25/congress-mla-td-rajegowdas-plight-high-court-orders-recount-of-postal-votes-in-sringeri-election/

TAGGED:Young man dies after consuming sexual stimulant pills
Share This Article
Facebook Twitter Copy Link Print
Previous Article ಕಾಂಗ್ರೆಸ್‌ ಶಾಸಕ ಟಿಡಿ ರಾಜೇಗೌಡ ಸಂಕಷ್ಟ : ಶೃಂಗೇರಿ ಚುನಾವಣೆ ಅಂಚೆ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ!
Next Article ಮೇ 1ರಿಂದ ಹೊಸ ಅಬಕಾರಿ ನೀತಿ ಜಾರಿ: ಎಣ್ಣೆ ದರದಲ್ಲಿ ಭಾರಿ ಏರಿಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?