Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actor Akshay Kumar ಬಾಲಿವುಡ್ ನಟ ಅಕ್ಷಯ್ ಕುಮಾರ್ ಮಗಳಿಗೆ ಬೆತ್ತಲೆ ಫೋಟೋ ಕಳಿಸುವಂತೆ ಹೇಳಿದ್ದ ಖದೀಮ : ನಟ ಈ ಬಗ್ಗೆ ಹೇಳಿದ್ದೇನು?
ದೇಶಪ್ರಮುಖಮನರಂಜನೆ

Actor Akshay Kumar ಬಾಲಿವುಡ್ ನಟ ಅಕ್ಷಯ್ ಕುಮಾರ್ ಮಗಳಿಗೆ ಬೆತ್ತಲೆ ಫೋಟೋ ಕಳಿಸುವಂತೆ ಹೇಳಿದ್ದ ಖದೀಮ : ನಟ ಈ ಬಗ್ಗೆ ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಮುಂಬೈ : ಮಕ್ಕಳಲ್ಲಿ ಹೆಚ್ಚುತ್ತಿರುವ ಸೈಬರ್‌ ಕ್ರೈಮ್‌ ಬೆದರಿಕೆಯನ್ನು ಎತ್ತಿ ತೋರಿಸುವ ಸಲುವಾಗಿ ಅಕ್ಷಯ್‌ ಕುಮಾರ್‌ ತಮ್ಮ ಜೀವನದ ಘಟನೆಯನ್ನು ಹಂಚಿಕೊಂಡಿದ್ದಾರೆ. ತಮ್ಮ 13 ರ್ಷದ ಪುತ್ರಿ ಆನ್‌ಲೈನ್‌ ವಿಡಿಯೋ ಗೇಮ್‌ ಆಡುತ್ತಿದ್ದಾಗ ಆಗಿರುವ ಅನುಭವವನ್ನು ಅಕ್ಷಯ್‌ ಕುಮಾರ್‌ ಶುಕ್ರವಾರ ಹಂಚಿಕೊಂಡಿದ್ದಾರೆ. ಕೆಲ ತಿಂಗಳ ಹಿಂದೆ ಅವರ ಪುತ್ರಿ ಆನ್‌ಲೈನ್‌ ವಿಡಿಯೋ ಗೇಮ್‌ ಆಡುತ್ತಿದ್ದಾಗ, ಅನಾಮಿಕ ವ್ಯಕ್ತಿಯೊಬ್ಬ ಆನ್‌ಲೈನ್‌ಗೆ ಬಂದು ಆಕೆಯ ಚಿತ್ರವನ್ನು ಕಳಿಸುವಂತೆ ಹೇಳಿದ್ದ ಎಂದು ಅಕ್ಷಯ್‌ ಕುಮಾರ್‌ ತಿಳಿಸಿದ್ದಾರೆ.

https://youtube.com/shorts/yrC3ODyMmjo?si=ybubL3Ee_pXg1sLS

ನಿತಾರಾ ಕುಮಾರ್ ಅವರು ಆನ್​​ಲೈನ್ ಅಲ್ಲಿ ಗೇಮ್ ಆಡುತ್ತಿದ್ದರು. ಈ ವೇಳೆ ನಿತಾರಾ ಬಳಿ ಬೆತ್ತಲೆ ಫೋಟೋ ಕಳಿಸುವಂತೆ ಅಪರಿಚಿತ ವ್ಯಕ್ತಿ ಮೆಸೇಜ್ ಮಾಡಿದ್ದ. ಈ ವಿಷಯವನ್ನು ನಿತಾರಾ ಕುಟುಂಬದ ಗಮನಕ್ಕೆ ತಂದಿದ್ದರು. ಅವರು ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ದೂರಿನ ಅನ್ವಯ ಓರ್ವನ ಬಂಧನ ಆಗಿದೆ.

ಮಹಾರಾಷ್ಟ್ರ ಸೈಬರ್ ವಿಭಾಗ ಮುಂಬೈನ ಆರ್.ಡಿ. ನ್ಯಾಷನಲ್ ಕಾಲೇಜಿನಲ್ಲಿ ಸೈಬರ್ ಜಾಗೃತಿಗಾಗಿ ವಿಶೇಷ ಅಧಿವೇಶನವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಇಲ್ಲಿ ಆಗಿದೆ. ಈ ಈವೆಂಟ್​​ನಲ್ಲಿ ಒಂದು ಶಾಕಿಂಗ್ ವಿಷಯ ಬೆಳಕಿಗೆ ಬಂದಿದೆ. ಆನ್​ಲೈನ್ ಅಲ್ಲಿ ಕಿರುಕುಳ ನೀಡುವವರು ಅಕ್ಷಯ್ ಕುಮಾರ್ ಮಗಳನ್ನು ಬಿಟ್ಟಿರಲಿಲ್ಲ.

‘ಅಕ್ಷಯ್ ಕುಮಾರ್ ನಮ್ಮ ಜೊತೆ ಒಂದು ಶಾಕಿಂಗ್ ಸುದ್ದಿ ಹೇಳಿದ್ದರು. ಮಗಳಿಗೆ ಆದ ಸೈಬರ್ ಕಿರುಕುಳದ ಬಗ್ಗೆ ಅವರು ವಿವರಿಸಿದ್ದರು. ಆ ಹುಡುಗಿ ತುಂಬಾ ಧೈರ್ಯಶಾಲಿಯಾಗಿದ್ದಳು. ಹೀಗಾಗಿ ಈ ವಿಷಯವನ್ನು ಹೆತ್ತವರಿಗೆ ತಿಳಿಸಿದಳು. ಅವರು ನಮಗೆ ದೂರು ನೀಡಿದರು’ ಎಂದು ಮಹಾರಾಷ್ಟ್ರ ಸೈಬರ್ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಯಶಸ್ವಿ ಯಾದವ್ ಹೇಳಿದ್ದಾರೆ. ಈ ವೇಳೆ ಅಕ್ಷಯ್ ವಿವರಿಸಿದ ಘಟನಯನ್ನು ಯಶಸ್ವಿ ಯಾದವ್ ತೋರಿಸಿದ್ದಾರೆ.

ಈ ಪ್ರಕರಣ ಸೈಬರ್ ಠಾಣೆಗೆ ಬಂದಿತ್ತು. ಈ ಸಂಬಂಧ ಓರ್ವನ ಬಂಧಿಸಲಾಗಿದೆ.

https://www.newsics.com/2026/04/25/three-staff-members-suspended-after-student-allegedly-removed-a-uniform-at-cet-center/

 

TAGGED:Bollywood actor Akshay Kumar's mother asked him to send her a nude photo: What did the actor say about this?
Share This Article
Facebook Twitter Copy Link Print
Previous Article ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಮೂವರು ಸಿಬ್ಬಂದಿ ಅಮಾನತು
Next Article ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಮದುವೆಯಾದ ಎರಡೇ ತಿಂಗಳಿಗೆ ಆತ್ಮ*ಹತ್ಯೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?