Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಸ್ಪತ್ರೆಗೆ ಬಂದಿದ್ದ ಮಹಿಳೆ ಜತೆ ಕಾಲು ಮುಟ್ಟಿ ಅಸಭ್ಯವಾಗಿ ವರ್ತಿಸಿದ ಆಸ್ಪತ್ರೆ ಸಿಬ್ಬಂದಿ
ಕರ್ನಾಟಕಪ್ರಮುಖ

ಆಸ್ಪತ್ರೆಗೆ ಬಂದಿದ್ದ ಮಹಿಳೆ ಜತೆ ಕಾಲು ಮುಟ್ಟಿ ಅಸಭ್ಯವಾಗಿ ವರ್ತಿಸಿದ ಆಸ್ಪತ್ರೆ ಸಿಬ್ಬಂದಿ

Share
1 Min Read
SHARE

newsics.com/ನ್ಯೂಸಿಕ್ಸ್

ರಾಯಚೂರು: ಚಿಕಿತ್ಸೆಗೆ ಅಂತ ಆಸ್ಪತ್ರೆಗೆ ಬಂದಿದ್ದ ಮಹಿಳೆ ಜೊತೆ ಆಸ್ಪತ್ರೆ ಸಿಬ್ಬಂದಿ ಕಾಲು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ    ಸಿಬ್ಬಂದಿಗೆ ಸಂತ್ರಸ್ತೆ ಕಡೆಯವರು ಸಾರ್ವಜನಿಕವಾಗಿ ಥಳಿಸಿದ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಂತ್ರಸ್ತೆ ಘಟನೆ ಬಗ್ಗೆ ಎಳೆಎಳೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಮಾಹಿತಿ ಬಿಚ್ಚಿಟ್ಟಿದ್ದಾಳೆ. ಆತನಿಗೆ ಥಳಿಸಿದ್ದರ ಹಿಂದಿನ ಅಸಲಿ ಕಾರಣವನ್ನ ರಿವೀಲ್ ಮಾಡಿದ್ದಾರೆ.

ರಾಯಚೂರಿನ ಪ್ರತಿಯೊಬ್ಬರಿಗೂ ನಾನು ಈ ವಿಷಯವನ್ನು ತಿಳಿಸಲು ಬಯಸುತ್ತೇನೆ. ಆತನ ಹೆಸರು ಮೆಹಬೂಬ್. ಈತ ಸುರಕ್ಷಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ನಾನು ತೀವ್ರವಾದ ಡಿವಿಟಿ (DVT) ಸಮಸ್ಯೆಯಿಂದ ಬಳಲುತ್ತಿದ್ದೆ, ಹಾಗಾಗಿ ನನ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ವೈದ್ಯರು ನನ್ನನ್ನು ಅಡ್ಮಿಟ್ ಆಗಲು ಹೇಳಿದರು. ಆಗ ಮೆಹಬೂಬ್ ಬಂದು ಪರದೆಯನ್ನು ಎಳೆದು, ನನ್ನ ಕಾಲನ್ನು ಮುಟ್ಟುತ್ತಾ, “ನಿಮ್ಮ ಕಾಲುಗಳು ಎಷ್ಟು ಸುಂದರ ಮತ್ತು ಮೃದುವಾಗಿವೆ, ನಿಮಗೆ ಮದುವೆಯಾಗಿದೆ ಅಲ್ವಾ, ಗಂಡನ ಜೊತೆ ನಿಮಗೆ ಆಪ್ತವಾಗಲು ಅನಿಸುವುದಿಲ್ಲವೇ?” ಎಂದು ಅಸಭ್ಯವಾಗಿ ಮಾತನಾಡಲಾರಂಭಿಸಿದ.

 

ನಾನು ಈಗಾಗಲೇ ನೋವಿನಲ್ಲಿದ್ದೆ, ಇದನ್ನು ಕೇಳಿ ಅಳಲು ಪ್ರಾರಂಭಿಸಿದೆ. ಸುರಕ್ಷಾ ಆಸ್ಪತ್ರೆಯವರು ಆತನನ್ನು ಕೆಲಸದಿಂದ ತೆಗೆದುಹಾಕುವ ಮೂಲಕ ಅಗತ್ಯ ಕ್ರಮಕೈಗೊಂಡರು. ಪೊಲೀಸರು ಸ್ಥಳಕ್ಕೆ ಬಂದರು, ಆದರೆ ಆತನನ್ನು ಕೆಲಸದಿಂದ ತೆಗೆದುಹಾಕಿದ್ದರಿಂದ ಆತ ಬುದ್ದಿ ಕಲಿತಿರಬಹುದು ಎಂದು ನಾವು ಭಾವಿಸಿದೆವು. ಆದರೆ ನಂತರ ನನ್ನ ಅಕ್ಕ ಆತನಿಗೆ ಎಚ್ಚರಿಕೆ ನೀಡಲು ಫೋನ್ ಮಾಡಿದಾಗ, ಆತ ನಾನು ನಿಮಗೆ ಯಾರಿಗೂ ಹೆದರುವುದಿಲ್ಲ, ನೀವು ಏನು ಬೇಕಾದರೂ ಮಾಡಿಕೊಳ್ಳ” ಎಂದು ಉದ್ಧಟತನದಿಂದ ಉತ್ತರಿಸಿದ್ದಾನೆ. ಇದು ನನ್ನ ಕುಟುಂಬದವರನ್ನು ಮತ್ತೆ ಕೆರಳಿಸಿತು. ನಾನು ಸಹಾಯಕ್ಕಾಗಿ ಬಜರಂಜದಳ, ಬಿಜೆಪಿ ನಾಯಕರು ಮತ್ತು ಎಲ್ಲರನ್ನೂ ವಿನಂತಿಸಿದೆ. ಎಲ್ಲರಿಗೂ ಕರೆ ಮಾಡಿದೆ. ಆದರೆ ನಮಗೆ ಸಹಾಯ ಮಾಡಲು ಯಾರೂ ಬರಲಿಲ್ಲ. ಆದ್ದರಿಂದಲೇ ಈ ಕ್ರಮವನ್ನು ತೆಗೆದುಕೊಳ್ಳಬೇಕಾಯಿತು ಎಂದಿದ್ದಾರೆ.

 

 

TAGGED:Hospital staff misbehaved with woman who had come to the hospital by touching her feet
Share This Article
Facebook Twitter Copy Link Print
Previous Article ಈ ಹಿಂದೆ ಹಣಕ್ಕಾಗಿ ಕಿಡ್ನಾಪ್ ಆಗಿ ಬಚಾವ್ ಆಗಿದ್ದ ಪೈನಾನ್ಶಿಯರ್ ನ ಬರ್ಬರ ಹತ್ಯೆ!
Next Article Actor Ranveer Singh ದೈವಕ್ಕೆ ಅವಮಾನ ಮಾಡಿದ ಪ್ರಕರಣ : ಕ್ಷಮೆಯಾಚಿಸಿದ ನಟ ರಣವೀರ್ ಸಿಂಗ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?