Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌.. ಹೊಸ ಮಾರ್ಗದ ಕಾಮಗಾರಿ ಪೂರ್ಣ
ಕರ್ನಾಟಕಪ್ರಮುಖ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌.. ಹೊಸ ಮಾರ್ಗದ ಕಾಮಗಾರಿ ಪೂರ್ಣ

Share
1 Min Read
SHARE

newsics.com
ಸಿಲಿಕಾನ್ ಸಿಟಿಯಲ್ಲಿ ಪ್ರಯಾಣ ಇನ್ನಷ್ಟು ಸುಲಭವಾಗಲೆಂದು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಮ್ಮ ಮೆಟ್ರೋ ಪ್ರಾರಂಭಿಸಲಾಗಿದೆ. ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು BMRCL ನೀಡಿದೆ.

ನಾಗಸಂದ್ರ ಹಾಗೂ ಮಾದಾವರದ ನಡುವಿನ ಮೆಟ್ರೋ ಕಾಮಗಾರಿ ಪೂರ್ಣಗೊಂಡಿದ್ದು ಮುಂದಿನ ತಿಂಗಳು ಅಂದರೆ ಸೆಫ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. 3.7 ಕಿಮೀ ಅಂತರದ ಈ ಮಾರ್ಗದ ಕೆಲಸಗಳೆಲ್ಲ ಮುಗಿದಿವೆ. ಈಗಾಗಲೇ ಬಿಎಂಆರ್ಸಿಎಲ್ ಈ ಮಾರ್ಗದಲ್ಲಿ ಮೆಟ್ರೋ ಟ್ರೈನ್ನಿಂದ ಮೊದಲ ಟ್ರಯಲ್ ಮಾಡಿದ್ದು ಸಕ್ಸಸ್ ಆಗಿದೆ. ಹೀಗಾಗಿ ಸದ್ಯದಲ್ಲೇ ನಾಗಸಂದ್ರ ಹಾಗೂ ಮಾದಾವರದ ನಡುವಿನ ಮೆಟ್ರೋ ಟ್ರೈನ್ ಆರಂಭ ಆಗಬಹುದು.

ನಾಗಸಂದ್ರ ಹಾಗೂ ಮಾದಾವರದ ನಡುವಿನ ಮೆಟ್ರೋ ಆರಂಭವಾಗುವುದಕ್ಕೆ ಕಳೆದ 5 ವರ್ಷಗಳಿಂದ ಆ ಭಾಗದ ಜನರು ಕಾಯುತ್ತಿದ್ದರು. ಸದ್ಯ ಮೆಟ್ರೋಗಾಗಿ ಕಾಯುತ್ತಿದ್ದ ಇಲ್ಲಿಯ ಜನರ ಕಾಯುವಿಕೆ ಅಂತ್ಯವಾಗುವ ಕಾಲ‌ ಸನ್ನಿಹಿತವಾಗಿದೆ. ಟ್ರಾಫಿಕ್ನ ಯಾವುದೇ ಭಯವಿಲ್ಲದೇ ಮೆಟ್ರೋದಲ್ಲಿ ಜನ ಸಂಚಾರ ಮಾಡಬಹುದು.

TAGGED:Good news for metro passengers.. The work of the new route is complete
Share This Article
Facebook Twitter Copy Link Print
Previous Article ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್, ಡ್ರಾಪ್ ಕೇಳಿದ ಯುವತಿಯನ್ನು ಶೆಡ್‌ಗೆ ಕರೆದೊಯ್ದಿದ್ದ ಬೈಕ್ ಸವಾರ!
Next Article ಸ್ಟ್ರಾಪ್‌ಲೆಸ್ ಬ್ಲೌಸ್ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ!

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?