Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ​Photojournalist Raghu Rai passes away ಭಾರತದ ಆತ್ಮವನ್ನು ಸೆರೆಹಿಡಿದ ಖ್ಯಾತ ಫೋಟೋ ಜರ್ನಲಿಸ್ಟ್ ರಘು ರೈ ನಿಧನ
ದೇಶಪ್ರಮುಖ

​Photojournalist Raghu Rai passes away ಭಾರತದ ಆತ್ಮವನ್ನು ಸೆರೆಹಿಡಿದ ಖ್ಯಾತ ಫೋಟೋ ಜರ್ನಲಿಸ್ಟ್ ರಘು ರೈ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಭಾರತದ ಜನಜೀವನ, ಸಂಸ್ಕೃತಿ ಮತ್ತು ಇತಿಹಾಸದ ಮಹತ್ವದ ಕ್ಷಣಗಳನ್ನು ತಮ್ಮ ಕ್ಯಾಮೆರಾ ಕಣ್ಣಲ್ಲಿ ಅಮರವಾಗಿಸಿದ ವಿಶ್ವವಿಖ್ಯಾತ ಫೋಟೋ ಜರ್ನಲಿಸ್ಟ್ ರಘು ರೈ (83) ಅವರು  ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನವದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

​1984ರ ಬೋಪಾಲ್ ಅನಿಲ ದುರಂತದ ಭೀಕರತೆಯನ್ನು ಜಗತ್ತಿಗೆ ಪರಿಚಯಿಸಿದ ಅವರ ಭಾವಚಿತ್ರಗಳು ಇಂದಿಗೂ ಮೈನಡುಗಿಸುವಂತಿವೆ. ಆ ಘಟನೆಯ ಸಾಕ್ಷ್ಯಚಿತ್ರಗಳು ಅವರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದುಕೊಟ್ಟವು.

ಕೇವಲ ಘಟನೆಗಳನ್ನಷ್ಟೇ ಅಲ್ಲದೆ, ಗಂಗೆಯ ತೀರ, ಕಲ್ಕತ್ತಾದ ಬೀದಿಗಳು ಮತ್ತು ಸಾಮಾನ್ಯ ಭಾರತೀಯರ ಬದುಕಿನ ಭಾವನೆಗಳನ್ನು ಅವರು ಅತ್ಯಂತ ನೈಜವಾಗಿ ಚಿತ್ರಿಸುತ್ತಿದ್ದರು. ಅದಕ್ಕಾಗಿಯೇ ಅವರನ್ನು ಭಾರತದ ಆತ್ಮವನ್ನು ಚಿತ್ರಿಸಿದವರು ಎಂದು ಕರೆಯಲಾಗುತ್ತಿತ್ತು.

https://www.newsics.com/2026/04/26/from-now-on-reading-kannada-newspapers-for-10-minutes-every-day-is-mandatory-in-all-schools-in-the-state-important-government-order/

TAGGED:passes awayRenowned photojournalist Raghu Raiwho captured the soul of India
Share This Article
Facebook Twitter Copy Link Print
Previous Article ಇನ್ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ : ಸರ್ಕಾರದ ಮಹತ್ವದ ಆದೇಶ
Next Article Phone Storage Full ಫೋನ್‌ನಲ್ಲಿ ಸ್ಟೋರೇಜ್‌ ಫುಲ್​ ಆಗಿದ್ಯಾ? ಡೋಂಟ್ ವರಿ :ಈ ಟ್ರಿಕ್ ಫಾಲೋ ಮಾಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?