Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕದೊಂದಿಗೆ ನೇರ ಮಾತುಕತೆ ನಡೆಸಲು ನಿರಾಕರಿಸಿ ಪಾಕ್‌ನಿಂದ ನಿರ್ಗಮಿಸಿದ ಇರಾನ್‌ ನಿಯೋಗ
ದೇಶಪ್ರಮುಖವಿದೇಶ

ಅಮೆರಿಕದೊಂದಿಗೆ ನೇರ ಮಾತುಕತೆ ನಡೆಸಲು ನಿರಾಕರಿಸಿ ಪಾಕ್‌ನಿಂದ ನಿರ್ಗಮಿಸಿದ ಇರಾನ್‌ ನಿಯೋಗ

Share
0 Min Read
SHARE

newsics.com/ನ್ಯೂಸಿಕ್ಸ್

ಇಸ್ಲಾಮಾಬಾದ್‌: ಅಮೆರಿಕದ ಅಧಿಕಾರಿಗಳನ್ನು ಭೇಟಿ ಮಾಡದೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ನಿಯೋಗವು ಶನಿವಾರ ಸಂಜೆ ಪಾಕಿಸ್ತಾನದಿಂದ ನಿರ್ಗಮಿಸಿದೆ.

ತಮ್ಮ ಭೇಟಿಯ ವೇಳೆ ಅರಾಘ್ಚಿ ಅವರು ಪ್ರಧಾನಮಂತ್ರಿ ಶೆಹಬಾಜ್ ಶರೀಫ್, ಸೇನಾ ಮುಖ್ಯಸ್ಥ ಅಸೀಮ್‌ ಮುನೀರ್ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ

ಪ್ರಾದೇಶಿಕ ಉದ್ವಿಗ್ನತೆಯನ್ನು ಶಮನ ಮಾಡಲು ಪ್ರಯತ್ನಿಸುತ್ತಿರುವ ಪಾಕಿಸ್ತಾನವು, ಅಮೆರಿಕ ಮತ್ತು ಇರಾನ್‌ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಸಲು ಶತ ಪ್ರಯತ್ನ ಮಾಡುತ್ತಿದೆ. ಆದರೆ, ಅಮೆರಿಕದೊಂದಿಗೆ ನೇರ ಮಾತುಕತೆ ನಡೆಸಲು ಇರಾನ್‌ ನಿರಾಕರಿಸಿದೆ.

https://www.newsics.com/2026/04/26/south-actress-who-stole-property-worth-crores-saying-she-will-marry-him-tomorrow/

https://x.com/PakPMO/status/2048004533679473110?ref_src=twsrc%5Etfw%7Ctwcamp%5Etweetembed%7Ctwterm%5E2048004533679473110%7Ctwgr%5E17d00e8371bfb9c204b2b6463d8df7e3c9406f3f%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fprajavani-epaper-praj%2Famerikadhaadhikaarigalannubhetimaadadepaaknindhanirgamisidhairaanniyoga-newsid-n709953212

TAGGED:Iranian delegation leaves Pakistanrefuses to hold direct talks with US
Share This Article
Facebook Twitter Copy Link Print
Previous Article South Actress ನಿನ್ನೇ ಮದುವೆಯಾಗ್ತೀನಿ  ಎಂದು ಕೋಟ್ಯಂತರ ಬೆಲೆಯ ಅಸ್ತಿ  ದೋಚಿದ ಸೌತ್ ನಟಿ : ಕೆಜಿ ಚಿನ್ನ, ಕಾರು, ಬಂಗಲೆ ಪೀಕಿದ್ಮೇಲೆ ಲಂಡನ್ ಎಂಜಿನಿಯರ್​​ಗೆ ಪಂಗನಾಮ 
Next Article Chikkamagaluru Election ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?