Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಲ್ಯಾಣ ಮಂಟಪದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ
ಪ್ರಮುಖಕರ್ನಾಟಕ

ಕಲ್ಯಾಣ ಮಂಟಪದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ

Share
1 Min Read
SHARE

ಮದುವೆ ಮಂಟಪದಲ್ಲಿ ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕಳವು ಆಗಿರುವ ಘಟನೆ ಬೆಂಗಳೂರಿನ ಎಸ್ ಡಿ ಪಿ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಈ ಒಂದು ಘಟನೆ ನಡೆದಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 22ರಂದು ನಡೆದಿರುವ ಕಳ್ಳತನ ಪ್ರಕರಣ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಅಮೆರಿಕಾದಲ್ಲಿ ವೈದ್ಯೆ ಆಗಿರುವ ಶ್ರೀದೇವಿ ಎಂಬುವವರ ಚಿನ್ನಾಭರಣ ಕಳ್ಳತನ ಆಗಿದೆ. ಸುಮಾರು ಒಂದು ಕೋಟಿ ಮೌಲ್ಯದ 750 ಗ್ರಾಂ ಚಿನ್ನಾಭರಣ ಕಳ್ಳತನ ಆಗಿದೆ. ಪರಿಚಯಸ್ತರೆ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಮೆರಿಕಾದಿಂದ ವೈದ್ಯೆ ಶ್ರೀದೇವಿ ಅಕ್ಕನ ಮಗನ ಮದುವೆಗೆ ಬೆಂಗಳೂರಿಗೆ ಬಂದಿದ್ದರು. ಏಪ್ರಿಲ್ 22ರಂದು ಶ್ರೀದೇವಿ ಆರತಕ್ಷತೆ ಕಾರ್ಯಕ್ರಮಕ್ಕೆ ಬಂದಿದ್ದರು.

ತಮ್ಮ ರೂಮ್ ಲಾಕ್ ಮಾಡಿ ಶ್ರೀದೇವಿ ಆರತಕ್ಷತೆಗೆ ಹೋಗಿದ್ದಾರೆ. ಬಳಿಕ ರಿಸೆಪ್ಶನ್ ಮುಗಿಸಿ ಬರುವಷ್ಟರಲ್ಲಿ ರೂಮ್ನಲ್ಲಿ ಇದ್ದಂತಹ ಚಿನ್ನಾಭರಣ ಕಳ್ಳತನ ಆಗಿದೆ. ಘಟನೆ ಸಂಭಂದ ಅವಲಹಳ್ಳಿ ಠಾಣೆಗೆ ವೈದ್ಯೆ ಶ್ರೀದೇವಿ ದೂರು ನೀಡಿದ್ದಾರೆ. ಕೆಲಸದಾಕೆಯ ಮೇಲೆ ಅನುಮಾನ ವ್ಯಕ್ತಪಡಿಸಿ ಶ್ರೀದೇವಿ ದೂರು ನೀಡಿದ್ದಾರೆ. ಸದ್ಯ ಮದುವೆಗೆ ಬಂದಿದ್ದವರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ಮದುವೆ ಆಗದೇ ಮಗು ಮಾಡಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದ ನಿತ್ಯಾ ಮೆನನ್

TAGGED:Gold ornaments worth Rs 1 crore stolen from Kalyana Mantapa
Share This Article
Facebook Twitter Copy Link Print
Previous Article ಮದುವೆ ಆಗದೇ ಮಗು ಮಾಡಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದ ನಿತ್ಯಾ ಮೆನನ್
Next Article ಶೂಟಿಂಗ್ ಮುಗಿದ ಮೇಲೆ ನಟ-ನಟಿಯರು ಬಟ್ಟೆಗಳನ್ನು ಏನ್ ಮಾಡ್ತಾರೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?