Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Elephant attack ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಸಂಗಮದಲ್ಲಿ‌ ದಾಳಿ ಮಾಡಿದ ಆನೆ ಇದೇನಾ?
Uncategorizedಕರ್ನಾಟಕಪ್ರಮುಖ

Elephant attack ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಸಂಗಮದಲ್ಲಿ‌ ದಾಳಿ ಮಾಡಿದ ಆನೆ ಇದೇನಾ?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಕನಕಪುರದ ಪ್ರವಾಸಿ ಸ್ಥಳ ಸಂಗಮದಲ್ಲಿ ಮಹಿಳೆಯೋರ್ವರ ಮೇಲೆ ಕಾಡಾನೆ ಇತ್ತೀಚೆಗಷ್ಟೇ ದಾಳಿ ನಡೆಸಿತ್ತು. ಏಕಾಏಕಿ ಬಂದ ಕಾಡಾನೆ ಕಂಡು ಪ್ರಾಣ ಭೀತಿಯಿಂದ ಜನರು ದಿಕ್ಕಾಪಾಲಾಗಿ ಓಡುವ ವಿಡಿಯೋ ವೈರಲ್​​ ಆಗಿತ್ತು.

ಇದರ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ‌ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಗೆ ವ್ಯಕ್ತಿಯೊಬ್ಬರ ಬಲಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕರಿಗುಂಡ(55) ಎಂಬುವರು ಮೃತಪಟ್ಟಿದ್ದಾರೆ.

ಸಂಗಮ ಅರಣ್ಯ ವಲಯ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕರಿಗುಂಡ ಅವರ ಮೃತದೇಹವನ್ನು ಕನಕಪುರ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೆಕ್ಕೆಜೋಳ ಬೆಳೆ ನಾಶಪಡಿಸಿದ ಒಂಟಿ ಸಲಗ
ಇನ್ನು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕಾಲೋನಿಯ ನಾಗಪಟ್ಟಣ ಬಳಿ ಕಾಡಾನೆ ಹಾವಳಿಯಿಂದ ಮಹೇಶ್ ಎಂಬುವರಿಗೆ ಸೇರಿದ ಬೆಳೆ ಹಾನಿಯಾಗಿದೆ.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ಗೆ ಅಂಟಿಕೊಂಡಂತಿರುವ ನಾಗಪಟ್ಟಣ ಗ್ರಾಮಕ್ಕೆ ಲಗ್ಗೆ ಇಟ್ಟ ಒಂಟಿ ಸಲಗ ಮೆಕ್ಕೆಜೋಳ ಬೆಳೆಯನ್ನ ಸಂಪೂರ್ಣ ನಾಶ ಮಾಡಿ ತೆರಳಿದೆ.

ಕೆರೆಯಲ್ಲಿ ಕಂಡ ಕಾಡಾನೆಗಳ ಹಿಂಡು
ಮತ್ತೊಂದೆಡೆ ಹನೂರು ತಾಲೂಕಿನ ಪಿಜಿ ಪಾಳ್ಯದಲ್ಲಿ ಮರಿಗಳ ಜೊತೆ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ತನ್ನ ಮರಿಗಳ ಜೊತೆ ಕೆರೆಯ ನೀರಿಗಿಳಿದಿರುವ 10ಕ್ಕೂ ಹೆಚ್ಚು ಆನೆಗಳು, ಗಂಟಗಟ್ಟಲೆ ಕೆರೆಯಲ್ಲೆ ರಿಲ್ಯಾಕ್ಸ್ ಮಾಡಿರುವ ದೃಶ್ಯ ಕಂಡುಬಂದಿದೆ.

ಮದುವೆ ಆಗದೇ ಮಗು ಮಾಡಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದ ನಿತ್ಯಾ ಮೆನನ್

ಶೂಟಿಂಗ್ ಮುಗಿದ ಮೇಲೆ ನಟ-ನಟಿಯರು ಬಟ್ಟೆಗಳನ್ನು ಏನ್ ಮಾಡ್ತಾರೆ?

ಚಿಕಿತ್ಸಾ ವೆಚ್ಚ ಏರಿಕೆಯಿಂದ ಆಸ್ಪತ್ರೆಗೆ ಸೇರುವವರ ಸಂಖ್ಯೆ ಕುಸಿತ: ವರದಿಯಿಂದ ಮಾಹಿತಿ ಬಹಿರಂಗ

TAGGED:Man killed in wild elephant attack: Was this the elephant that attacked in Sangama?
Share This Article
Facebook Twitter Copy Link Print
Previous Article ರಷ್ಯಾ ಅಧ್ಯಕ್ಷ ಪುಟಿನ್ ಜೀವಿತಾವಧಿ 150 ವರ್ಷಕ್ಕೆ ವಿಸ್ತರಿಸಲು ಸಂಜೀವಿನಿ ಕಂಡು ಹಿಡಿದ ವಿಜ್ಞಾನಿಗಳು.!
Next Article ಪತಿ ಪತ್ನಿಯರು ಈ ಸರಳ ಸೂತ್ರ ಪಾಲಿಸಿದರೆ ದಾಂಪತ್ಯ ಜೀವನ ಹಾಲು-ಜೇನಿನಂತೆ ಇರುತ್ತೆ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?