Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯವರು ಮಲಗಿದ್ದಾಗ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು
ಕರ್ನಾಟಕಪ್ರಮುಖ

ಮನೆಯವರು ಮಲಗಿದ್ದಾಗ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಮಾನಸಿಕ ಒತ್ತಡದಿಂದ ಖಿನ್ನತೆಗೊಳಗಾದ ಶಿಕ್ಷಕಿಯೊಬ್ಬರು ಕೋವಿಯಿಂದ ಶೂಟ್ ಮಾಡಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಕೊಡಗಿನ ಚೇರಂಬಾಣೆಯಲ್ಲಿ ನಡೆದಿದೆ. ಮೃತ ಶಿಕ್ಷಕಿಯನ್ನು 51 ವರ್ಷದ ರೋಹಿಣಿ ಎ ಯು ಎಂದು ಗುರುತಿಸಲಾಗಿದೆ.

ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ ಶಿಕ್ಷಕಿ ಚೇರಂಬಾಣೆಯಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮುಂಜಾನೆ 5 ಗಂಟೆ ವೇಳೆಗೆ ಅವರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಅವರು ಸಾವಿಗೆ ಶರಣಾಗಿದ್ದಾರೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ವಿಡಿಯೋ ಲೀಕ್‌ ಬಗ್ಗೆ Sonu Gowda ಹೇಳಿದ್ದೇನು?

TAGGED:Teacher shot dead while family members were sleeping
Share This Article
Facebook Twitter Copy Link Print
Previous Article ಖಾಸಗಿ ವಿಡಿಯೋ ಲೀಕ್‌ ಬಗ್ಗೆ Sonu Gowda ಹೇಳಿದ್ದೇನು?
Next Article ಕಾಳಿಬಾರಿ ದೇವಸ್ಥಾನಕ್ಕೆ ಮೋದಿ ಭೇಟಿ, ಕಂಗಾಲಾದ ಟಿಎಂಸಿ

Popular Posts

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?