Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಕಾಳಿಬಾರಿ ದೇವಸ್ಥಾನಕ್ಕೆ ಮೋದಿ ಭೇಟಿ, ಕಂಗಾಲಾದ ಟಿಎಂಸಿ
ವಿದೇಶ

ಕಾಳಿಬಾರಿ ದೇವಸ್ಥಾನಕ್ಕೆ ಮೋದಿ ಭೇಟಿ, ಕಂಗಾಲಾದ ಟಿಎಂಸಿ

Share
1 Min Read
SHARE

newsics.com/ನ್ಯೂಸಿಕ್ಸ್

ಮೀನು ಅಥವಾ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಕೋಲ್ಕಾತದ ಅತ್ಯಂತ ಪುರಾತನ ಹಾಗೂ ಅತ್ಯಂತ ಪ್ರಸಿದ್ಧಿ ಕಾಳಿಬಾರಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳದ ಎರಡನೇ ಹಂತದ ಚುನಾವಣೆಗೂ ಮೊದಲು ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಎರಡನೇ ಹಂತದ ಪ್ರಚಾರದ ರೋಡ್‌ಶೋ ಮೊದಲು ಮೋದಿ ಕಾಳಿಬಾರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಕೋಲ್ಕತಾದ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಥಂಥಾನಿಯಾ ಕಾಳಿಬರಿ ದೇವಸ್ಥಾನ ಕೂಡ ಒಂದು. 300 ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿದ್ದಾರೆ. ತಾಯಿ ಸಿದ್ದೇಶ್ವರಿಯನ್ನು ಆರಾಧಿಸುವ ಈ ಕಾಳಿಬಾರಿ ದೇವಸ್ಥಾನದಲ್ಲಿ ಮೋದಿ ಪೂಜೆ ಸಲ್ಲಿಸಿದ್ದಾರೆ.

ಈ ದೇವಸ್ಥಾನದಲ್ಲಿ ದೇವಿಗೆ ಮೀನು ಅಥವಾ ಮಾಂಸವನ್ನು ನೈವೇದ್ಯವಾಗಿ ಭಕ್ತರು ನೀಡುತ್ತಾರೆ. ಬಳಿಕ ಇದೇ ಪ್ರಸಾದವನ್ನು ಭಕ್ತರಿಗೆ ಹಂಚಲಾಗುತ್ತದೆ. ಅತ್ಯಂತ ಶಕ್ತಿಶಾಲಿ ದೇವಿ ಅನ್ನೋ ನಂಬಿಕೆ ಭಕ್ತರಲ್ಲಿದೆ. ಮೋದಿ ಈ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಬಂಗಾಳ ಜನತೆ ಬಿಜೆಪಿಗೆ ಮತ ಹಾಕಿದರೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಬಂಗಾಳದ ಆಹಾರ ಪದ್ಧತಿ ಬದಲಾಯಿಸುತ್ತಾರೆ. ಹಲವು ಕಡೆ ಮಾಂಸಾರವನ್ನು ಬಿಜೆಪಿ ನಿಷೇಧಿಸಿದೆ ಎಂದಿದ್ದರು. ಇದರ ನಡುವೆ ಮೋದಿ ಮಾಂಸಾರ ಪ್ರಸಾದ ದೇವಸ್ಥಾನಕ್ಕೆ ಭೇಟಿ ನೀಡಿರುವುದು ಟಿಎಂಸಿ ಪ್ಲಾನ್ ಉಲ್ಟಾ ಮಾಡಿದೆ.

ಮಮತಾ ಬ್ಯಾನರ್ಜಿ ಆರೋಪವನ್ನು ಅಲ್ಲಗೆಳೆದ ಬಿಜೆಪಿ, ಆಹಾರ ಪದ್ಧತಿ ಜನರ ಆಯ್ಕೆ. ಇದರ ಮಧ್ಯ ಬಿಜೆಪಿ ಪ್ರವೇಶ ಮಾಡೋದಿಲ್ಲ ಎಂದಿತ್ತು. ಇತ್ತ ಬಿಜೆಪಿಯ ಹಲವು ನಾಯಕರು ಮಾಂಸಾರ ಸೇವಿಸಿ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ಇದೀಗ ಮೋದಿ ಕಾಳಿಬಾರಿ ದೇವಸ್ಥಾನಕ್ಕೆ ಭೇಟಿ ನೀಡಿರುವುದು ಬಂಗಾಳ ಜನರ ಉತ್ಸಾಹ ಇಮ್ಮಡಿಗೊಳಿಸಿದೆ.

ಮನೆಯವರು ಮಲಗಿದ್ದಾಗ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು

 

TAGGED:Modi's visit to Kalibari templeTMC distraught
Share This Article
Facebook Twitter Copy Link Print
Previous Article ಮನೆಯವರು ಮಲಗಿದ್ದಾಗ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು
Next Article ಮುಂದಿನ ಎರಡು ತಿಂಗಳು ರಾಜ್ಯಕ್ಕೆ ಜಲ ಗಂಡಾಂತರ: ಪ್ರಿಯಾಂಕ್ ಖರ್ಗೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?