Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Strait of Hormuz ಇರಾನ್, ಅಮೆರಿಕಕ್ಕೆ ಮಹತ್ವದ ಶಾಂತಿ ಪ್ರಸ್ತಾವನೆ : ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದ,
ದೇಶಪ್ರಮುಖವಿದೇಶ

Strait of Hormuz ಇರಾನ್, ಅಮೆರಿಕಕ್ಕೆ ಮಹತ್ವದ ಶಾಂತಿ ಪ್ರಸ್ತಾವನೆ : ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದ,

Share
1 Min Read
SHARE

newsics.com/ನ್ಯೂಸಿಕ್ಸ್

ಇರಾನ್, ಅಮೆರಿಕಕ್ಕೆ ಮಹತ್ವದ ಶಾಂತಿ ಪ್ರಸ್ತಾವನೆ ಸಲ್ಲಿಸಿದೆ. ಜಾಗತಿಕ ತೈಲ ಪೂರೈಕೆಯ ಜೀವನಾಡಿ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಇರಾನ್ ಸಿದ್ಧವಿದೆ. ಇದು ಜಾಗತಿಕ ತೈಲ ಬೆಲೆ ಇಳಿಕೆಗೆ ಸಹಕಾರಿ. ಪರಮಾಣು ಮಾತುಕತೆಗಳ ಮೊದಲು ಜಲಸಂಧಿ ತೆರವುಗೊಳಿಸಲು ಇರಾನ್ ಬಯಸಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಕೇವಲ ರಸ್ತೆಯನ್ನು ತೆರೆಯುವುದಷ್ಟೇ ಅಲ್ಲದೆ, ಅಮೆರಿಕ ಮತ್ತು ಇರಾನ್ ನಡುವಿನ ಸುದೀರ್ಘ ಸಂಘರ್ಷಕ್ಕೆ ಶಾಶ್ವತ ಅಂತ್ಯ ಹಾಡುವ ಅಥವಾ ದೀರ್ಘಾವಧಿಯ ಕದನ ವಿರಾಮವನ್ನು ಘೋಷಿಸುವ ಪ್ರಸ್ತಾವನೆಯನ್ನೂ ಇರಾನ್ ಮುಂದಿಟ್ಟಿದೆ. ದಿಗ್ಬಂಧನ ತೆರವುಗೊಂಡ ನಂತರವೇ ಪರಮಾಣು ಮಾತುಕತೆಗಳನ್ನು ಆರಂಭಿಸೋಣ ಎಂಬುದು ಇರಾನ್‌ನ ನಿಲುವಾಗಿದೆ.

ಈ ಯೋಜನೆಯನ್ನು ಯಶಸ್ವಿಗೊಳಿಸಲು ಇರಾನ್ ಈಗಾಗಲೇ ಈಜಿಪ್ಟ್, ಟರ್ಕಿ ಮತ್ತು ಕತಾರ್ ಸೇರಿದಂತೆ ಪ್ರಮುಖ ರಾಷ್ಟ್ರಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಈ ಕುರಿತು ಮಧ್ಯವರ್ತಿಗಳಿಗೆ ಮಾಹಿತಿ ನೀಡಿದ್ದಾರೆ.

 

TAGGED:Important peace proposal for IranUS: Agreement to open Strait of Hormuz
Share This Article
Facebook Twitter Copy Link Print
Previous Article ಹರಿಹರ ಪಂಚಮಸಾಲಿ ಟ್ರಸ್ಟ್ ನಲ್ಲಿ ಭಾರಿ ಗೋಲ್ಮಾಲ್ : ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ 10 ಕೋಟಿ ಅನುದಾನ ಪಡೆದ ಆರೋಪ!
Next Article ಪ್ರಿಯಕರನಿಗೆ ಬೆಂಕಿ ಹಚ್ಚಿ ಹತ್ಯೆ ಕೇಸ್: ತನಿಖೆ ವೇಳೆ ಪ್ರೇಮಾ ಬಾಯ್ಬಿಟ್ಟಳು ಅಸಲಿ ಸತ್ಯ..!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?