newsics.com
ಚೆನ್ನೈ: ಖ್ಯಾತ ಗಾಯಕಿ ಪಿ.ಸುಶೀಲಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
86 ವರ್ಷದ ಸುಶೀಲಾ ಅವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆ ಆ.17ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೊಟ್ಟೆ ನೋವಿನ ನಿಮಿತ್ತ ಆಸ್ಪತ್ರೆಗೆ ಗಾಯಕಿಯನ್ನು ದಾಖಲಿಸಲಾಗಿತ್ತು. ಸೂಕ್ತ ಚಿಕಿತ್ಸೆಯ ಬಳಿಕ ಪಿ.ಸುಶೀಲಾ ಅವರು ಆರೋಗ್ಯ ಸ್ಥಿರವಾಗಿದೆ. ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.