Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ : ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ : ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಕೋಝಿಕ್ಕೋಡ್: ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದಾಗ ಹಿಂದೆಯಿಂದ ಬಂದ ಪಿಕ್ ಅಪ್ ಡಿಕ್ಕಿ ಹೊಡೆದ ಘಟನೆ  ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಕೊಯಿಲಾಂಡಿಯಲ್ಲಿ ಹೆದ್ದಾರಿ ಬಳಿ ವಾಹನ ದಟ್ಟಣೆಯಿರುವಲ್ಲಿ ವ್ಯಕ್ತಿಯೊಬ್ಬರು ಸ್ಕೂಟರ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿರುತ್ತಾರೆ. ರಸ್ತೆಯಿಂದ ಕೆಳಗೆ ನಿಂತಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ವಿಪರೀತ ವಾಹನ ದಟ್ಟಣೆಯಿರುವ ರಸ್ತೆಯ ಎಡಬದಿಯಲ್ಲೇ ಸ್ಕೂಟಿ ನಿಲ್ಲಿಸಿ ಫೋನ್ ನಲ್ಲಿ ಮಗ್ನರಾಗಿರುತ್ತಾರೆ.

ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಮಹೀಂದ್ರ ಪಿಕ್ ಅಪ್ ಅವರಿಗೆ ಢಿಕ್ಕಿ ಹೊಡೆಯುತ್ತದೆ. ಪರಿಣಾಮ ಸ್ಕೂಟರ್ ಸಮೇತ ನೆಲಕ್ಕೆ ಬೀಳುತ್ತಾರೆ. ಅದೃಷ್ಟವಶಾತ್ ಅವರು ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯವಾಗುವುದಿಲ್ಲ.

https://x.com/HateDetectors/status/2048056941147005080?ref_src=twsrc%5Etfw%7Ctwcamp%5Etweetembed%7Ctwterm%5E2048056941147005080%7Ctwgr%5E1dbd961857c84fb14b43de6d71b73a07711e9ed4%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fwebduniyakannada-epaper-kanweb%2Frastebadiskutarnillisifonmaatanaaduttiddhavyaktiyakateenaaytunodivideo-newsid-n710077919

https://www.newsics.com/2026/04/27/pm-modi-congratulates-raichur-youth-who-invited-him-to-his-wedding/

TAGGED:A man was talking on the phone while parking his scooter on the side of the road.
Share This Article
Facebook Twitter Copy Link Print
Previous Article ಮದುವೆಗೆ ಆಹ್ವಾನಿಸಿದ ರಾಯಚೂರಿನ ಯುವಕನಿಗೆ ಪ್ರಧಾನಿ ಮೋದಿ ಶುಭಾಶಯ
Next Article ಚಲಿಸುತ್ತಿದ್ದ ರೈಲಿನಿಂದ ಕೈಜಾರಿ ಬಿದ್ದ ಮಗು : ಚೈನ್ ಎಳೆದರೂ ನಿಲ್ಲದ ರೈಲು, ಕಣ್ಣೀರಿಟ್ಟ ತಾಯಿ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?