Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ
ದೇಶ

ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Share
1 Min Read
SHARE

newsics.com
ಕೋಲಾರ: ಮನೆಯೊಳಗೆ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ತೋರಿಸುವುದಾಗಿ ಕರೆದು ಅತ್ಯಾಚಾರವೆಸಗಿ ಕಾಲ್ಕಿತ್ತಿದ್ದಾನೆ. 7 ವರ್ಷದ ಬಾಲಕಿಯ ಮೇಲೆ 21ರ ಸಂದೀಪ್‌ ಎಂಬಾತ ಈ ಕೃತ್ಯ ನಡೆಸಿದ್ದಾನೆ.

ನಿನ್ನೆ ಶನಿವಾರ ಬಾಲಕಿ ಮನೆಯಲ್ಲಿ ಆಡುವಾಡುತ್ತಿದ್ದಳು. ಈ ವೇಳೆ ಬಾಲಕಿಯ ತಂದೆ ಜತೆಗೆ ಮಾತನಾಡುವ ನೆಪದಲ್ಲಿ ಬಂದಿದ್ದ ಈ ಸಂದೀಪ್‌, ಬಳಿಕ ಮೊಬೈಲ್‌ ಆಸೆ ತೋರಿಸಿ ಕರೆದಿದ್ದಾನೆ. ಸಂದೀಪ್‌ ಪರಿಚಯಸ್ಥನೇ ಆಗಿದ್ದರಿಂದ ಬಾಲಕಿ‌ ಮೊಬೈಲ್‌ ನೋಡಲು ಆತನೊಂದಿಗೆ ಹೋಗಿದ್ದಾಳೆ.

ಮನೆಯ ಮಹಡಿ ಮೇಲೆ ಕರೆದುಕೊಂಡು ಹೋದ ಸಂದೀಪ್‌ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಬಾಲಕಿ ನೋವಿನಿಂದ ಕೂಗಿಕೊಂಡಾಗ ಆಕೆಯ ಬಾಯಿಮುಚ್ಚಿ ದೌರ್ಜನ್ಯ ನಡೆಸಿದ್ದಾನೆ. ಅತ್ಯಾಚಾರ ನಡೆಸಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.ನೋವಿನಿಂದ ಒದ್ದಾಡುತ್ತಿದ್ದನ್ನು ಗಮನಿಸಿದ ಬಾಲಕಿ ತಾಯಿ ವಿಚಾರಿಸಿದ್ದಾರೆ. ಆಗ ಬಾಲಕಿ ನಡೆದಿದ್ದನ್ನು ಹೇಳಿದ್ದಾಳೆ. ಕೂಡಲೇ ಅಸ್ವಸ್ಥಳಾಗಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ

TAGGED:girlpolice
Share This Article
Facebook Twitter Copy Link Print
Previous Article ರಕ್ಷಾಬಂಧನದಂದು ತೆಂಗಿನಕಾಯಿ ಉಂಡೆ ಮಾಡಿ, ಸಹೋದರ- ಸಹೋದರಿ ಸಂಬಂಧಕ್ಕೆ ಸಿಹಿ ನೀಡಿ…
Next Article ಭಾರತದ ಸ್ಟಾರ್‌ ಕುಸ್ತಿಪಟು ವಿನೇಶ್ ಫೋಗಟ್‌ಗೆ ಚಿನ್ನದ ಪದಕ; ಇದು ಹೇಗೆ ಸಾಧ್ಯವಾಯ್ತು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?