Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದ ಸ್ಟಾರ್‌ ಕುಸ್ತಿಪಟು ವಿನೇಶ್ ಫೋಗಟ್‌ಗೆ ಚಿನ್ನದ ಪದಕ; ಇದು ಹೇಗೆ ಸಾಧ್ಯವಾಯ್ತು?
ದೇಶವೈರಲ್

ಭಾರತದ ಸ್ಟಾರ್‌ ಕುಸ್ತಿಪಟು ವಿನೇಶ್ ಫೋಗಟ್‌ಗೆ ಚಿನ್ನದ ಪದಕ; ಇದು ಹೇಗೆ ಸಾಧ್ಯವಾಯ್ತು?

Share
0 Min Read
SHARE

newsics.com

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದ ಸ್ಟಾರ್ ರೆಸ್ಲರ್‌ ವಿನೇಶ್ ಫೋಗಟ್ ಭಾರತಕ್ಕೆ ಮರಳಿದ ಬಳಿಕ ಚಿನ್ನದ ಪದಕ ಪಡೆದಿದ್ದಾರೆ.
ವಿನೇಶ್‌ ಅವರು ಒಲಿಂಪಿಕ್ಸ್‌ನಿಂದಲೇ ಅನರ್ಹಗೊಂಡರು, ಅಲ್ಲದೇ ವಿನೇಶ್‌ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ವಜಾಗೊಳಿಸಿತ್ತು. ಹಾಗಿದ್ದರೂ ಚಿನ್ನದ ಪದಕ ಸಿಕ್ಕಿದ್ದು ಹೇಗೆ ಅನ್ನೋದು ಅಚ್ಚರಿಯಾಗಿದೆ.
ದೆಹಲಿಯಿಂದ ಬಲಾಲಿಗೆ ಹೋಗುವ ಮಾರ್ಗದಲ್ಲಿ, ಹಲವಾರು ಗ್ರಾಮಗಳಲ್ಲಿ ವಿನೇಶ್ ಬೆಂಬಲಿಗರು ಅವರನ್ನು ಸನ್ಮಾನಿಸಿದರು, 135 ಕಿಮೀ ದೂರದ ಪ್ರಯಾಣವು ಸುಮಾರು 13 ಗಂಟೆಗಳ ಕಾಲ ತೆಗೆದುಕೊಂಡಿತು. ಬಳಿಕ ಅವರ ಹುಟ್ಟೂರು ಬಲಾಲಿಯಲ್ಲಿ ಸಮುದಾಯದ ಹಿರಿಯರು ಚಿನ್ನದ ಪದಕ ನೀಡಿ ಗೌರವಿಸಿದರು.

TAGGED:goldmedalvineshphogat
Share This Article
Facebook Twitter Copy Link Print
Previous Article ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ
Next Article ಬಿಕಿನಿ ಧರಿಸಿ ಪಡ್ಡೆಹುಡುಗರ ನಿದ್ದೆ ಕದ್ದ ಕಬ್ಜ ನಟಿ ಶ್ರಿಯಾ ಶರಣ್

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖ

ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?