Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರತಿಷ್ಠಿತ ಕಂಪನಿಯ ಮಹಿಳಾ ಉದ್ಯೋಗಿ ನಿಗೂಢ ಸಾವು; ಕೊಳೆತ ಸ್ಥಿತಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ
ಕರ್ನಾಟಕಪ್ರಮುಖ

ಪ್ರತಿಷ್ಠಿತ ಕಂಪನಿಯ ಮಹಿಳಾ ಉದ್ಯೋಗಿ ನಿಗೂಢ ಸಾವು; ಕೊಳೆತ ಸ್ಥಿತಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದು, ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆಯಾಗಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಯುವತಿಯನ್ನು 34 ವರ್ಷದ ಪೂಜಾ ದತ್ತ ಎಂದು ಗುರುತಿಸಲಾಗಿದ್ದು, ಆಕೆಯ ಮೃತದೇಹ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅರೆಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.

ಮನೆಯಿಂದ ಭಾರಿ ದುರ್ನಾತ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ಭೀಕರ ದೃಶ್ಯ ಕಣ್ಣಿಗೆ ಬಿದ್ದಿದೆ. ಪೂಜಾ ದತ್ತ ಅವರ ಮೃತದೇಹ ಸಂಪೂರ್ಣವಾಗಿ ಬೆತ್ತಲೆ ಸ್ಥಿತಿಯಲ್ಲಿ ಮತ್ತು ಅರೆಕೊಳೆತ ಸ್ಥಿತಿಯಲ್ಲಿತ್ತು. ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದರಿಂದ ಸಾವು ಸಂಭವಿಸಿ ಕನಿಷ್ಠ 2-3 ದಿನಗಳು ಕಳೆದಿರಬಹುದು ಎಂದು ಶಂಕಿಸಲಾಗಿದೆ.

ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದು ಸಾವಿನ ಕುರಿತು ಭಾರಿ ಅನುಮಾನಗಳನ್ನು ಮೂಡಿಸಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೂಜಾ ಅವರ ಫೋನ್ ಕರೆಗಳು ಮತ್ತು ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.

https://www.newsics.com/2026/04/27/what-does-it-mean-if-you-see-a-broom-in-your-dream-do-you-know-what-this-portends/

TAGGED:A female employee of a prestigious company dies mysteriously; her naked body was found in a decomposed state
Share This Article
Facebook Twitter Copy Link Print
Previous Article ಕನಸಿನಲ್ಲಿ ಪೊರಕೆ ಕಂಡರೆ ಏನರ್ಥ?
Next Article Gas Cylinder ಇಂಡೇನ್, ಹೆಚ್‌ಪಿ ಗ್ರಾಹಕರೇ ಗಮನಿಸಿ : ಸಿಲಿಂಡರ್ ಡೆಲಿವರಿಗಾಗಿ ಬರಲಿದೆ ಹೊಸ ವ್ಯವಸ್ಥೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?