Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ : ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಕರ್ನಾಟಕಪ್ರಮುಖ

Rain Alert ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ : ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿಯೇ ಇರಲಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಇನ್ನೂ 2-3 ದಿನಗಳ ಕಾಲ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಹೀಟ್ ವೇವ್ ಅಲರ್ಟ್​ ಇತ್ತು. ಅದರ ಜೊತೆಗೆ ಸಾಧಾರಣ ಮಳೆಯೂ ಅಲ್ಲಲ್ಲಿ ಕಂಡು ಬರುತ್ತಿತ್ತು. ಆದರೆ ಇಂದು ಬಿಸಿ ಬಿಸಿಯಾಗಿದ್ದ ಕಡಲ ನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ರಭಸದಿಂದ ಸುರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

https://www.newsics.com/2026/04/28/tamannaahs-ex-boyfriend-vijay-verma-is-dating-this-star-actress/

TAGGED:Thunderstorms and hailstorm: Orange alert for six districts
Share This Article
Facebook Twitter Copy Link Print
Previous Article Vijay Varma ತಮನ್ನಾ ಮಾಜಿ ಬಾಯ್‌ಫ್ರೆಂಡ್‌ ವಿಜಯ್ ವರ್ಮಾ ಈ ಸ್ಟಾರ್‌ ನಟಿ ಜತೆ ಡೇಟಿಂಗ್
Next Article ಮಾಲೀಕನ ಸಾವಿಗೆ ತಾನೇ ಕಾರಣ ಎಂದು ಭಾವಿಸಿ ಕಳೆದ 10 ದಿನಗಳಿಂದ ಆಹಾರ ನೀರು ಬಿಟ್ಟ ಹಸು

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?