Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯದ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವಂತಿಲ್ಲ : ಶಿಕ್ಷಣ ಇಲಾಖೆ ಆದೇಶ
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯದ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವಂತಿಲ್ಲ : ಶಿಕ್ಷಣ ಇಲಾಖೆ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಶಾಲೆಗಳು ಜ್ಞಾನದ ದೇಗುಲಗಳು. ಆದರೆ ಇತ್ತೀಚಿನ ದಿನಗಳಲ್ಲಿ ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡು ಹಾಗೂ ನೃತ್ಯಗಳ ಪ್ರದರ್ಶನ ಹೆಚ್ಚಾಗುತ್ತಿರುವುದಕ್ಕೆ ಶಿಕ್ಷಣ ಇಲಾಖೆ ಈಗ ಬ್ರೇಕ್ ಹಾಕಿದೆ. ಈ ಸಂಬಂಧ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ಅನ್ವಯವಾಗುವಂತೆ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ನೀಡಿರುವ ಈ ಆದೇಶದಲ್ಲಿ, ಮಕ್ಕಳ ಮೇಲೆ ಅಶ್ಲೀಲ ಹಾಡುಗಳು ಕೆಟ್ಟ ಪರಿಣಾಮ ಬೀರುತ್ತಿವೆ ಮತ್ತು ಇದು ಶಿಕ್ಷಣದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿದೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ದೂರಿನ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಅಶ್ಲೀಲ ಹಾಡು ಹಾಗೂ ನೃತ್ಯ ಪ್ರದರ್ಶನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಕಾರ್ಯಕ್ರಮಗಳಿಗೆ ಹಾಡು ಮತ್ತು ನೃತ್ಯಗಳನ್ನು ಆಯ್ಕೆ ಮಾಡುವಾಗ ಶಾಲಾ ಮುಖ್ಯಸ್ಥರು ಹಾಗೂ ಶಾಲಾ ಆಡಳಿತ ಮಂಡಳಿ ಸಂಪೂರ್ಣ ಜವಾಬ್ದಾರಿ ವಹಿಸಬೇಕು.

ಮಕ್ಕಳಿಗೆ ಸ್ಫೂರ್ತಿ ನೀಡುವ, ದೇಶಭಕ್ತಿ ಕೆರಳಿಸುವ, ಕನ್ನಡ ನಾಡು-ನುಡಿಯ ಹಿರಿಮೆ ಸಾರುವ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವಂತಹ ಹಾಡುಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸಭ್ಯ ಉಡುಗೆಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಒಂದು ವೇಳೆ ಈ ನಿಯಮಗಳನ್ನು ಉಲ್ಲಂಘಿಸಿ ಅಶ್ಲೀಲ ಕಾರ್ಯಕ್ರಮಗಳನ್ನು ಆಯೋಜಿಸಿದರೆ, ಅಂತಹ ಶಾಲಾ ಮುಖ್ಯ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

https://www.newsics.com/2026/04/28/major-setback-in-sslc-exam-results-only-12-marks-entered-student-attempts-suicide/

TAGGED:dancing to obscene songs will not be allowed in state schools: Education Department ordersFrom now on
Share This Article
Facebook Twitter Copy Link Print
Previous Article SSLC Exam Result SSLC ಪರೀಕ್ಷೆ ರಿಸಲ್ಟ್​ನಲ್ಲಿ ಮಹಾ ಎಡವಟ್ಟು : ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Next Article ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ 3000 ಗರ್ಭಿಣಿಯರು ಪತ್ತೆಯೇ ಇಲ್ಲ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?