Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ 3000 ಗರ್ಭಿಣಿಯರು ಪತ್ತೆಯೇ ಇಲ್ಲ
ಕರ್ನಾಟಕಪ್ರಮುಖ

ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ 3000 ಗರ್ಭಿಣಿಯರು ಪತ್ತೆಯೇ ಇಲ್ಲ

Share
1 Min Read
SHARE

newsics.com/ನ್ಯೂಸಿಕ್ಸ್

ಯಾದಗಿರಿ: ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ,  3000ಕ್ಕೂ ಹೆಚ್ಚು ಮಂದಿಗೆ ಹೆರಿಗೆಯಾದ ಬಗ್ಗೆ ಮಾಹಿತಿಯೇ ಸಿಗುತ್ತಿಲ್ಲ. ಕಳೆದ 1 ವರ್ಷದಲ್ಲಿ (2024-25) ಸದ್ದಿಲ್ಲದೆ ಸಾವಿರಕ್ಕೂ ಹೆಚ್ಚು ಭ್ರೂಣಹತ್ಯೆಗಳು ನಡೆದಿದ್ದು, ಆರೋಗ್ಯ ಇಲಾಖೆಗೇ ಆಘಾತ ಮೂಡಿಸಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಈ ಹಿಂದೆ ಮಾ.18ರಂದು ‘ಯಾದಗಿರಿ ಜಿಲ್ಲೆಯಲ್ಲಿ 7 ತಿಂಗಳಲ್ಲಿ 30 ಹೆಣ್ಣು ಭ್ರೂಣಹತ್ಯೆ’  ಪ್ರಕಟಗೊಂಡ ವಿಶೇಷ ವರದಿ ಸಂಚಲನ ಮೂಡಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಆರೋಗ್ಯ ಇಲಾಖೆಯ ಅಂದಿನ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರು ತನಿಖೆಗೆ ಆದೇಶಿಸಿದ್ದರು. ಐವರು ವೈದ್ಯಾಧಿಕಾರಿಗಳನ್ನೊಳಗೊಂಡ ರಾಜ್ಯಮಟ್ಟದ ಸಮಿತಿಯೊಂದನ್ನು ರಚಿಸಿ ಯಾದಗಿರಿಯಷ್ಟೇ ಅಲ್ಲ, ಈ ಬಗ್ಗೆ ರಾಜ್ಯವ್ಯಾಪಿ ಎಲ್ಲ ಜಿಲ್ಲೆಗಳಲ್ಲೂ ಗಂಭೀರವಾಗಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು.

‘ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಅವರ ನೇತೃತ್ವದಲ್ಲಿ ಮಾ.25ರಂದು ಮಧ್ಯಾಹ್ನ ನಡೆದ ಹಿರಿಯ ಅಧಿಕಾರಿಗಳನ್ನೊಳಗೊಂಡ ವೀಡಿಯೋ ಕಾನ್ಫೆರೆನ್ಸ್‌ ಸಭೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿನ ಈ ಆಘಾತಕಾರಿ ಅಂಶ ಬಯಲಾಗಿತ್ತು.  ಸಭೆಯಲ್ಲಿ ಮಂಡಿಸಲಾದ ಕಟ್ಟುನಿಟ್ಟಿನ ಗೌಪ್ಯ ವರದಿಯಲ್ಲಿನಂತೆ 2025ರ ಏಪ್ರಿಲ್‌ನಿಂದ ನವೆಂಬರ್‌ವರೆಗಿನ 7 ತಿಂಗಳಲ್ಲಿ ಒಟ್ಟು 652 ಗರ್ಭಪಾತ ಪ್ರಕರಣಗಳು ಇಲಾಖೆಯಲ್ಲೇ ವರದಿಯಾಗಿವೆ. ಗರ್ಭಪಾತದ ರಾಜ್ಯದ ಸರಾಸರಿ ವರದಿ ಶೇ.5.24 ರಷ್ಟಿದ್ದರೆ, ಯಾದಗಿರಿ ಜಿಲ್ಲೆಯದ್ದು ಶೇ.3.16 ರಷ್ಟಿದೆ.

ಹರ್ಷ ಗುಪ್ತಾ ಅವರ ಸೂಚನೆಯಂತೆ ರಚಿಸಲಾಗಿದ್ದ ರಾಜ್ಯಮಟ್ಟದ ಸಮಿತಿ ಏ.6ರಿಂದ ಏ.10ರವರೆಗೆ ಜಿಲ್ಲೆಯಲ್ಲಿ ಸಂಚರಿಸಿ ಮಾಹಿತಿ ಸಂಗ್ರಹಿಸಿದೆ. ಕೆಲವು ಕಡೆಗಳಲ್ಲಿ ಸಮಿತಿಗೆ ದೊರೆತ ಮಾಹಿತಿಗಳು ಅವರನ್ನೂ ಬೆಚ್ಚಿ ಬೀಳಿಸಿವೆ ಎನ್ನಲಾಗಿದೆ. ಟಾರ್ಗೆಟ್‌ ರೀಚ್‌ಗಾಗಿ ತಾಯಿ ಕಾರ್ಡ್‌ಗಳನ್ನೂ ಸಹ ನಕಲಿ ಸೃಷ್ಟಿಸಲಾಗುತ್ತಿದೆ ಎಂಬ ಮಾತುಗಳು ಇಲಾಖೆಯಲ್ಲೇ ಕೇಳಿ ಬರುತ್ತಿವೆ.

https://www.newsics.com/2026/04/28/from-now-on-dancing-to-obscene-songs-will-not-be-allowed-in-state-schools-education-department-orders/

TAGGED:000 pregnant women who registered000 were never found.3Of the more than 30
Share This Article
Facebook Twitter Copy Link Print
Previous Article ಇನ್ಮುಂದೆ ರಾಜ್ಯದ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವಂತಿಲ್ಲ : ಶಿಕ್ಷಣ ಇಲಾಖೆ ಆದೇಶ
Next Article ಆಸ್ಪತ್ರೆಯ ಲಿಫ್ಟ್‌ ನಲ್ಲಿ ಸಿಲುಕಿದ ಮಹಿಳಾ ಉದ್ಯೋಗಿಯ ತಲೆ : ವೈರಲ್ ವಿಡಿಯೋ ನೋಡಿ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?