Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಸ್ಪತ್ರೆಯ ಲಿಫ್ಟ್‌ ನಲ್ಲಿ ಸಿಲುಕಿದ ಮಹಿಳಾ ಉದ್ಯೋಗಿಯ ತಲೆ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಆಸ್ಪತ್ರೆಯ ಲಿಫ್ಟ್‌ ನಲ್ಲಿ ಸಿಲುಕಿದ ಮಹಿಳಾ ಉದ್ಯೋಗಿಯ ತಲೆ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಆಸ್ಪತ್ರೆಯ ಸರಕು ಸಾಗಣೆ ಲಿಫ್ಟ್  ನಲ್ಲಿ ತಲೆ ಸಿಲುಕಿಕೊಂಡಿದ್ದರಿಂದ 50 ವರ್ಷದ ಮಹಿಳಾ ಗುತ್ತಿಗೆ ಉದ್ಯೋಗಿಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಡಾ. ವಸಂತರಾವ್ ಪವಾರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://youtube.com/shorts/eOoYZp9a9F0?si=CP6V90gKWCTFTFCS

 

ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಜ್ಯೋತಿ ಶಿವಾಜಿ ಅಹಿರೆ, ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಸಾಗಿಸಲು ಬಳಸುವ ಲಿಫ್ಟ್‌ನೊಳಗೆ ಇಣುಕಿ ನೋಡಿದ್ದಾರೆ. ಆ ಸಮಯದಲ್ಲಿ ಲಿಫ್ಟ್ ಇದ್ದಕ್ಕಿದ್ದಂತೆ ಚಲಿಸಿದ್ದರಿಂದ ಅವರ ತಲೆ ಅದರಲ್ಲಿ ಸಿಲುಕಿಕೊಂಡಿದೆ. ಇದನ್ನು ಗಮನಿಸಿದ ಸಹೋದ್ಯೋಗಿಗಳು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ತಲೆ ಬಲವಾಗಿ ಸಿಲುಕಿದ್ದರಿಂದ ಅವರು ಕೆಲ ನಿಮಿಷಗಳ ಕಾಲ ನರಕಯಾತನೆ ಅನುಭವಿಸಿದರು.

ಸಂತ್ರಸ್ತ ಮಹಿಳೆಯನ್ನು ತಕ್ಷಣವೇ ಐಸಿಯು (ICU) ಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಹಿಳೆಯ ಮಗ ನೀಡಿದ ದೂರಿನ ಮೇರೆಗೆ, ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

https://x.com/nextminutenews7/status/2048781306381918339?ref_src=twsrc%5Etfw%7Ctwcamp%5Etweetembed%7Ctwterm%5E2048781306381918339%7Ctwgr%5E%7Ctwcon%5Es1_c10&ref_url=https%3A%2F%2Fkannadadunia.com%2Ffemale-employees-head-stuck-in-hospital-lift-condition-critical-horrifying-video-goes-viral-watch-video%2F

https://www.newsics.com/2026/04/28/of-the-more-than-30000-pregnant-women-who-registered-3000-were-never-found/

TAGGED:Female employee's head stuck in hospital elevator
Share This Article
Facebook Twitter Copy Link Print
Previous Article ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ 3000 ಗರ್ಭಿಣಿಯರು ಪತ್ತೆಯೇ ಇಲ್ಲ
Next Article ಉರಿಯುವ ಚಿತೆಗಳ ನಡುವೆ ಸಪ್ತಪದಿ ತುಳಿದ ಜೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?