Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿದ್ಯುತ್ ಸ್ಪರ್ಶಿಸಿ ಸತ್ತ‌‌ ಕರಡಿ ಮೃತದೇಹದೊಂದಿಗೆ ಫೋಟೋ ತೆಗೆದ ವ್ಯಕ್ತಿ
ದೇಶವೈರಲ್

ವಿದ್ಯುತ್ ಸ್ಪರ್ಶಿಸಿ ಸತ್ತ‌‌ ಕರಡಿ ಮೃತದೇಹದೊಂದಿಗೆ ಫೋಟೋ ತೆಗೆದ ವ್ಯಕ್ತಿ

Share
1 Min Read
SHARE

newsics.com

ಹಿಮಾಚಲಪ್ರದೇಶ: ವಿದ್ಯುತ್ ಸ್ಪರ್ಶಿಸಿ ಹೆಣ್ಣು ಕರಡಿ ಮತ್ತು ಅದರ ಮರಿಯೊಂದು ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಡಾಲ್‌ಹೌಸಿಯಲ್ಲಿ ನಡೆದಿದೆ.

ಟ್ರಾನ್ಸ್‌ಫಾರ್ಮರ್ ಮೇಲೆ ಹತ್ತಿ ಕರಡಿಯ ಮೃತದೇಹವನ್ನು ನೆಲಕ್ಕೆ ಬಿಸಾಕಿದ ವ್ಯಕ್ತಿ ನಂತರ ಅದರ ಮೇಲೆ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಈ ದೃಶ್ಯವನ್ನು ಸುತ್ತಮುತ್ತ ಜಮಾಯಿಸಿದ ಜನರು ತಮ್ಮ ಫೋನ್ ಕ್ಯಾಮೆರಾಗಳಲ್ಲಿ ರೆಕಾರ್ಡ್ ಮಾಡಿದ್ದಾರೆ. ವ್ಯಕ್ತಿಯ ಈ ಅಮಾನವೀಯ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸುತ್ತಮುತ್ತ ಜಮಾಯಿಸಿದ ಜನರು ತಮ್ಮ ಫೋನ್ ಕ್ಯಾಮೆರಾಗಳಲ್ಲಿ ರೆಕಾರ್ಡ್ ಮಾಡಿದ್ದಾರೆ. ವ್ಯಕ್ತಿಯ ಈ ಅಮಾನವೀಯ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರಡಿಯ ಮೃತದೇಹದ ದುರ್ಬಳಕೆಯ ವಿರುದ್ಧ ಪ್ರಾಣಿ ಪ್ರೇಮಿಗಳು ಮತ್ತು ಕಲ್ಯಾಣ ಕಾರ್ಯಕರ್ತರು ಧ್ವನಿ ಎತ್ತಿದ್ದಾರೆ. ಜೊತೆಗೆ ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

https://www.instagram.com/reel/C-xsx8MsRnB/?igsh=MTU1ZzJ2eTc2NDZ6bg==

TAGGED:bearelectrocutedhimachalpradeshs
Share This Article
Facebook Twitter Copy Link Print
Previous Article ಬಿಕಿನಿ ಧರಿಸಿ ಪಡ್ಡೆಹುಡುಗರ ನಿದ್ದೆ ಕದ್ದ ಕಬ್ಜ ನಟಿ ಶ್ರಿಯಾ ಶರಣ್
Next Article ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ: ಉಪವಾಸ ಸತ್ಯಾಗ್ರಹ ನಿರತ ಸಿದ್ದರಾಮಯ್ಯ ಅಭಿಮಾನಿ ಅಸ್ವಸ್ಥ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?