Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೋಶಿಯಲ್ ಮೀಡಿಯಾದಲ್ಲಿ ಕಾಂಚನಾ 4 ಫಸ್ಟ್ ಲುಕ್ ಹಲ್‌ಚಲ್; ರಾಘವ ಲಾರೆನ್ಸ್ ನ ಲುಕ್ ಗೆ ಫ್ಯಾನ್ಸ್ ಫಿದಾ
ಪ್ರಮುಖಮನರಂಜನೆ

ಸೋಶಿಯಲ್ ಮೀಡಿಯಾದಲ್ಲಿ ಕಾಂಚನಾ 4 ಫಸ್ಟ್ ಲುಕ್ ಹಲ್‌ಚಲ್; ರಾಘವ ಲಾರೆನ್ಸ್ ನ ಲುಕ್ ಗೆ ಫ್ಯಾನ್ಸ್ ಫಿದಾ

Share
1 Min Read
SHARE

ಹಾರರ್ ಕಾಮಿಡಿ ಸಿನಿಮಾಗಳ ಮೂಲಕ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ಹಾಗೂ ನಿರ್ದೇಶಕ ರಾಘವ ಲಾರೆನ್ಸ್ ಇದೀಗ ತಮ್ಮ ಬಹುನಿರೀಕ್ಷಿತ ‘ಕಾಂಚನಾ 4’ ಚಿತ್ರದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಅದರಲ್ಲಿ ಲಾರೆನ್ಸ್ ಅವರ ರೂಪವು ಅಕ್ಷರಶಃ ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ಕಾಲಾ’ ಚಿತ್ರದ ಶೈಲಿಯನ್ನು ನೆನಪಿಸುವಂತಿದೆ.

 

ತಮ್ಮ ನೆಚ್ಚಿನ ಗುರು ರಜನಿಕಾಂತ್ ಅವರ ಮ್ಯಾನರಿಸಂ ಅಳವಡಿಸಿಕೊಳ್ಳುವಲ್ಲಿ ಲಾರೆನ್ಸ್ ಯಾವಾಗಲೂ ಒಂದು ಹೆಜ್ಜೆ ಮುಂದಿರುತ್ತಾರೆ. ಪ್ರಸ್ತುತ ಬಿಡುಗಡೆಯಾಗಿರುವ ಪೋಸ್ಟರ್‌ನಲ್ಲಿ ಕಪ್ಪು ಶರ್ಟ್, ಬಿಳಿ ಗಡ್ಡ ಹಾಗೂ ಕಪ್ಪು ಕೂದಲಿನ ಕಟ್ಟುಮಸ್ತಾದ ಲುಕ್‌ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿರುವ ಅವರು ಸಿನಿಮಾ ಕೆಲಸಗಳು ವೇಗವಾಗಿ ನಡೆಯುತ್ತಿವೆ ಎಂಬ ಸುಳಿವು ನೀಡಿದ್ದಾರೆ.

ಈ ಚಿತ್ರದಲ್ಲಿ ತಾರಾಗಣವೂ ಬಹಳ ದೊಡ್ಡದಿದೆ. ಬಾಲಿವುಡ್ ಬೆಡಗಿ ನೋರಾ ಫತೇಹಿ ಈ ಸಿನಿಮಾ ಮೂಲಕ ಕಾಲಿವುಡ್‌ಗೆ ಕಾಲಿಡುತ್ತಿದ್ದು, ಅವರೊಂದಿಗೆ ಪೂಜಾ ಹೆಗ್ಡೆ ಹಾಗೂ ಸ್ವಕ್ಷ ಅಯ್ಯರ್ ಕೂಡ ಬಣ್ಣ ಹಚ್ಚುತ್ತಿದ್ದಾರೆ. ಇನ್ನು ನೆಗೆಟಿವ್ ರೋಲ್‌ನಲ್ಲಿ ಕೆಜಿಎಫ್ ಖ್ಯಾತಿಯ ಗರುಡ ರಾಮ್ ಮತ್ತು ಹಿರಿಯ ನಟ ಆನಂದ್ ರಾಜ್ ಅಬ್ಬರಿಸಲಿದ್ದಾರೆ.

ಸಿನಿಮಾದ ವಿಶೇಷವೆಂದರೆ, ರಾಘವ ಲಾರೆನ್ಸ್ ಈ ಚಿತ್ರಕ್ಕಾಗಿ ಪಡೆಯುವ ಸಂಭಾವನೆಯನ್ನು ಒಂದು ಸತ್ಕಾರ್ಯಕ್ಕೆ ಮೀಸಲಿಟ್ಟಿದ್ದಾರೆ. ತಮ್ಮ ಮೊದಲ ಮನೆಯನ್ನು ಬಡ ಮಕ್ಕಳಿಗಾಗಿ ಶಾಲೆಯನ್ನಾಗಿ ಪರಿವರ್ತಿಸಲು ಈ ಹಣವನ್ನು ಬಳಸುವುದಾಗಿ ಅವರು ಘೋಷಿಸಿರುವುದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಸನ್ ಪಿಕ್ಚರ್ಸ್ ಹಾಗೂ ಗೋಲ್ಡ್‌ಮೈನ್ಸ್ ಟೆಲಿಫಿಲ್ಮ್ಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಶೂಟಿಂಗ್ ಕಾರ್ಯ ಭರದಿಂದ ಸಾಗುತ್ತಿದೆ. ಮುನಿ ಸರಣಿಯ ಹಿಂದಿನ ಸಿನಿಮಾಗಳಂತೆಯೇ ಈ ಭಾಗವೂ ಕೂಡ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲಿದೆ ಎಂಬ ನಿರೀಕ್ಷೆ ಇದೆ.

https://www.instagram.com/p/DXokzVYE9md/?igsh=MTM4NWhvc3drNW5lMw==

 

ಮಕ್ಕಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದ ಕಾಂಗ್ರೆಸ್ ಮುಖಂಡ ಅರೆಸ್ಟ್

TAGGED:Kanchana 4 first look creates a stir on social media; Fans are ecstatic over Raghava Lawrence's look
Share This Article
Facebook Twitter Copy Link Print
Previous Article ಮಕ್ಕಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದ ಕಾಂಗ್ರೆಸ್ ಮುಖಂಡ ಅರೆಸ್ಟ್
Next Article ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಕುಡಿಯುತ್ತಿರಾ?; ಹಾಗಾದ್ರೆ ಈ ವಿಷಯ ಬಗ್ಗೆ ತಿಳಿದಿರಲಿ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?