Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sanjana Burli Honeymoon ಹನಿಮೂನ್‌ಗೆಂದು ನಟಿ ಸಂಜನಾ ಬುರ್ಲಿ ಹೋದದ್ದೆಲ್ಲಿಗೆ?
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Sanjana Burli Honeymoon ಹನಿಮೂನ್‌ಗೆಂದು ನಟಿ ಸಂಜನಾ ಬುರ್ಲಿ ಹೋದದ್ದೆಲ್ಲಿಗೆ?

Share
1 Min Read
SHARE

newsics.com/ನ್ಯೂಸಿಕ್ಸ್

ಸಂಜನಾ ಬುರ್ಲಿ ಅವರು ಇತ್ತೀಚೆಗೆ ಸಮರ್ಥ್ ಅವರ ಜತೆ ವಿವಾಹವಾಗಿದ್ದಾರೆ. ಮದುವೆ ಬಳಿಕ ಇಬ್ಬರೂ ಒಂದು ವಿಶೇಷ ಐಲೆಂಡ್​​ಗೆ ಪ್ರವಾಸ ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಇಕೊಂಡಿದ್ದಾರೆ.

ಸಂಜನಾ ಹಾಗೂ ಸಮರ್ಥ್ ಅವರು ತಿಳಿ ನೀರ ಸಮುದ್ರದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ನಾನಾ ರೀತಿಯ ಕಮೆಂಟ್​​ಗಳು ಬಂದಿವೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

ಸಂಜನಾ ಹಾಗೂ ಸಮರ್ಥ್ ಪ್ರವಾಸಕ್ಕೆ ತೆರಳಿದ್ದು ಆಫ್ರಿಕಾದ ತಾಂಜೇನಿಯಾ ಬಳಿ ಇರುವ ಮ್ನೆಂಬಾ ಎಂಬ ದ್ವೀಪಕ್ಕೆ. ಈ ದ್ವೀಪವು ಸ್ಫಟಿಕದಂತೆ ಹೊಳೆಯುವ ಬಿಳಿ ಮರಳು ಮತ್ತು ತಿಳಿ ನೀಲಿ ಬಣ್ಣದ ಸಮುದ್ರದ ನೀರಿಗೆ ಹೆಸರುವಾಸಿಯಾಗಿದೆ.

ಮ್ನೆಂಬಾ ಅಟಾಲ್ ಸಂರಕ್ಷಿತ ಪ್ರದೇಶವಾಗಿದ್ದು ಇಲ್ಲಿ ಹವಳದ ಬಂಡೆಗಳಿವೆ. ಸ್ಕೂಬಾ ಡೈವಿಂಗ್‌ಗೆ ವಿಶ್ವದ ಅತ್ಯುತ್ತಮ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ನೀವು ಬಣ್ಣಬಣ್ಣದ ಮೀನುಗಳು, ಸಮುದ್ರ ಆಮೆಗಳು ಮತ್ತು ಕೆಲವೊಮ್ಮೆ ಡಾಲ್ಫಿನ್‌ಗಳನ್ನು ಹತ್ತಿರದಿಂದ ನೋಡಬಹುದು.

ಈ ದ್ವೀಪವು ಸಂಪೂರ್ಣವಾಗಿ ಖಾಸಗಿಯಾಗಿದ್ದು, ಇಲ್ಲಿ ಐಷಾರಾಮಿ ರೆಸಾರ್ಟ್ ಮಾತ್ರ ಇದೆ. ಇಲ್ಲಿ ಉಳಿದುಕೊಳ್ಳುವುದು ಅತ್ಯಂತ ದುಬಾರಿ. ರೆಸಾರ್ಟ್ ಬುಕ್ ಮಾಡಿದರೆ ಮಾತ್ರ ಇಲ್ಲಿಗೆ ಹೋಗಲು ಅವಕಾಶ ಇದೆ.

ಉರಿಯುವ ಚಿತೆಗಳ ನಡುವೆ ಸಪ್ತಪದಿ ತುಳಿದ ಜೋಡಿ

ಸೋಶಿಯಲ್ ಮೀಡಿಯಾದಲ್ಲಿ ಕಾಂಚನಾ 4 ಫಸ್ಟ್ ಲುಕ್ ಹಲ್‌ಚಲ್; ರಾಘವ ಲಾರೆನ್ಸ್ ನ ಲುಕ್ ಗೆ ಫ್ಯಾನ್ಸ್ ಫಿದಾ

 

ಕ್ಷಮೆ ಕೇಳಿದ ಬಿಗ್​​ಬಾಸ್ ರಜತ್; ಈ ಸಾರಿ ಮಾಡಿದ್ದೇನು?

TAGGED:Where did actress Sanjana Burli go for her honeymoon?
Share This Article
Facebook Twitter Copy Link Print
Previous Article ಮೂರೇ ವಾರದಲ್ಲಿ ಐಸ್‌ಗಡ್ಡೆಯಂತೆ ಕರಗುವುದು ನಿಮ್ಮ ‘ಡೊಳ್ಳು ಹೊಟ್ಟೆ’!
Next Article Retired DGP wife mentally ill ನಿವೃತ್ತ ಡಿಜಿಪಿ ಗಂಡನನ್ನೇ ಕೊಂದ ಪತ್ನಿ ಈಗ ಜೈಲಲ್ಲಿ ಮಾನಸಿಕ ಅಸ್ವಸ್ಥೆ! ವಿಚಿತ್ರ ವರ್ತನೆಗೆ ಬೇಸತ್ತ ಜೈಲ್ ಸಿಬ್ಬಂದಿ

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?