Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಂಚಕರು ಬಳಸುವ ಮೊಬೈಲ್ ಮತ್ತು ವಾಟ್ಸಾಪ್ ಕಾಯಂ ಬ್ಲಾಕ್! ಸುಪ್ರೀಂ ಕೋರ್ಟ್‌ಗೆ ಕೇಂದ್ರದ ಮಾಹಿತಿ
ಕರ್ನಾಟಕದೇಶಪ್ರಮುಖ

ವಂಚಕರು ಬಳಸುವ ಮೊಬೈಲ್ ಮತ್ತು ವಾಟ್ಸಾಪ್ ಕಾಯಂ ಬ್ಲಾಕ್! ಸುಪ್ರೀಂ ಕೋರ್ಟ್‌ಗೆ ಕೇಂದ್ರದ ಮಾಹಿತಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೇಶಾದ್ಯಂತ ಜನಸಾಮಾನ್ಯರನ್ನು ಬೆಚ್ಚಿಬೀಳಿಸುತ್ತಿರುವ ‘ಡಿಜಿಟಲ್ ಅರೆಸ್ಟ್’ ವಂಚನೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಬಿಗಿ ಕ್ರಮಕ್ಕೆ ಮುಂದಾಗಿದೆ.

ವಂಚನೆಗಳಿಗೆ ಬಳಸಲಾಗುವ ಮೊಬೈಲ್ ಸಾಧನಗಳು ಮತ್ತು ವಾಟ್ಸಾಪ್ ಖಾತೆಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮಾಹಿತಿ ನೀಡಿದೆ.

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಜನರನ್ನು ಹೆದರಿಸಿ ಹಣ ದೋಚುವ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ, ವಂಚನೆಗೆ ಬಳಸಲಾದ ಸಿಮ್ ಕಾರ್ಡ್ ಮಾತ್ರವಲ್ಲದೆ, ಆ ಇಡೀ ಮೊಬೈಲ್ ಹ್ಯಾಂಡ್‌ಸೆಟ್ ಅನ್ನೇ ಬ್ಲಾಕ್ ಮಾಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.

ಬಹುತೇಕ ವಂಚಕರು ವಾಟ್ಸಾಪ್ ಮೂಲಕವೇ ವಿಡಿಯೋ ಕರೆ ಮಾಡಿ ಪೊಲೀಸ್ ಅಥವಾ ಸಿಬಿಐ ಅಧಿಕಾರಿಗಳಂತೆ ನಟಿಸುತ್ತಾರೆ. ಇನ್ನು ಮುಂದೆ ಇಂತಹ ದೂರುಗಳು ಬಂದ ತಕ್ಷಣ ಸಂಬಂಧಿತ ವಾಟ್ಸಾಪ್ ಖಾತೆಗಳನ್ನು ತಕ್ಷಣವೇ ಡಿಲೀಟ್ ಅಥವಾ ಬ್ಲಾಕ್ ಮಾಡಲು ವಾಟ್ಸಾಪ್ ಸಂಸ್ಥೆಗೆ ಸೂಚನೆ ನೀಡಲಾಗಿದೆ.

ಸೈಬರ್ ಅಪರಾಧಗಳನ್ನು ತಡೆಗಟ್ಟಲು ಐಟಿ ಸಚಿವಾಲಯ ಮತ್ತು ಗೃಹ ಸಚಿವಾಲಯಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ವಂಚನೆ ನಡೆದ ತಕ್ಷಣ ‘ಚಕ್ಷು’ (Chakshu) ಪೋರ್ಟಲ್‌ನಲ್ಲಿ ದೂರು ದಾಖಲಿಸಿದರೆ ಅಂತಹ ಸಾಧನಗಳನ್ನು ಪತ್ತೆ ಹಚ್ಚಿ ಬ್ಲಾಕ್ ಮಾಡುವುದು ಸುಲಭವಾಗಲಿದೆ ಎಂದು ಕೇಂದ್ರ ಹೇಳಿದೆ.

ಸೈಬರ್ ಸುರಕ್ಷತೆಯ ಕುರಿತಾದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಜನಸಾಮಾನ್ಯರ ಹಣವನ್ನು ರಕ್ಷಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ಸೂಚಿಸಿದೆ.

https://www.newsics.com/2026/04/29/ai-based-duty-mobile-application-attendance-mandatory-for-teachers/

TAGGED:Permanently block mobiles and WhatsApp used by fraudsters! Center informs Supreme Court
Share This Article
Facebook Twitter Copy Link Print
Previous Article ಶಿಕ್ಷಕರಿಗೆ ಎಐ ಆಧಾರಿತ ಕರ್ತವ್ಯ ಮೊಬೈಲ್ ಅಪ್ಲಿಕೇಷನ್ ಹಾಜರಾತಿ ಕಡ್ಡಾಯ
Next Article Rain Alert ರಾಜ್ಯದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?