Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ ಹಾಗೂ ಜೀವ ಬೆದರಿಕೆ ಆರೋಪ
ಕರ್ನಾಟಕಪ್ರಮುಖ

ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ ಹಾಗೂ ಜೀವ ಬೆದರಿಕೆ ಆರೋಪ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಖಾಸಗಿ ಲ್ಯಾಬ್‌ನಲ್ಲಿ ತಪಾಸಣೆಗೆ ಬಂದಿದ್ದ ಮಹಿಳೆಯ ಮೇಲೆ ಅಸಭ್ಯ ವರ್ತನೆ ಮಾಡಿದ ಹಾಗೂ ಜೀವಬೆದರಿಕೆ ಹಾಕಿದ ಘಟನೆ  ಬೆಂಗಳೂರಿನ ಬ್ಯಾಡರಹಳ್ಳಿ ವ್ಯಾಪ್ತಿಯ ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ನಡೆದಿದೆ.

ಮಹಿಳೆಯೊಬ್ಬರು ಥೈರಾಯ್ಡ್ ತಪಾಸಣೆಗಾಗಿ ಬ್ಯಾಡರಹಳ್ಳಿಯ ಪ್ರಕಾಶ್ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗೆ ತೆರಳಿದ್ದರು. ಈ ವೇಳೆ ರಕ್ತದ ಮಾದರಿ ಸಂಗ್ರಹಿಸುವ ಸಂದರ್ಭದಲ್ಲಿ ಲ್ಯಾಬ್ ತಂತ್ರಜ್ಞ ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ. ರ

ಕ್ತ ತೆಗೆಯುವಾಗ ನೋವಾಗುತ್ತಿದೆ ಎಂದು ಮಹಿಳೆ ಕಿರುಚಿಕೊಂಡರೂ ನಿರ್ಲಕ್ಷ್ಯ ವಹಿಸಿ ಬಲವಂತವಾಗಿ ರಕ್ತ ತೆಗೆಯಲಾಗಿದೆ. ಇದರ ಪರಿಣಾಮವಾಗಿ ಮಹಿಳೆಯ ಕೈನಲ್ಲಿ ರಕ್ತ ಹೆಪ್ಪುಗಟ್ಟಿ, ತೀವ್ರ ಸ್ವರೂಪದ ಊತ ಕಾಣಿಸಿಕೊಂಡಿದೆ. ಈ ಬಗ್ಗೆ ಅದೇ ಲ್ಯಾಬ್ ತಂತ್ರಜ್ಞರ ಬಳಿ ಕೇಳಿದಾಗ ಐಸ್ ಪ್ಯಾಕ್ ಇಟ್ಟುಕೊಳ್ಳುವಂತೆ ತಿಳಿಸಿದ್ದರು. ಇದು ಹೆಮಟೋಮಾ ಆದ್ದರಿಂದ ಬೇರೆ ವೈದ್ಯರ ಬಳಿ ಟೆಸ್ಟ್ ಮಾಡಿಸಿಕೊಳ್ಳಿ ಎಂದೂ ಹೇಳಿದ್ದರು

.ಇದಾದ 2-3 ದಿನಗಳ ನಂತರ ನೋವು ಮತ್ತು ಊತ ಹೆಚ್ಚಾಗಿದ್ದು, ಲ್ಯಾಬ್​ನವರಿಗೆ ತಿಳಿಸಿದಾಗ ಅವರು ಆಕೆಯ ಮನೆಗೆ ಬಂದು, ಮಾತನಾಡಿ ಬಗೆಹರಿಸಿಕೊಳ್ಳೋಣವೆಂದು ಹೇಳಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ಆದರೆ ಆಕೆಯ ಮನೆಯಿಂದ ಹೊರಡುವ ಸಮಯದಲ್ಲಿ ಈ ವಿಷಯವನ್ನು ಹೊರಗೆ ತಿಳಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಲ್ಯಾಬ್ ಮ್ಯಾನೇಜರ್ ಪ್ರಭಾಕರ್ ಹಾಗೂ ಸಿಬ್ಬಂದಿ ಪ್ರದೀಪ್ ಎಂಬುವವರ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/04/29/15-year-old-boy-dies-from-heatstroke/

TAGGED:Woman accused of harassment and death threats at private diagnostic lab
Share This Article
Facebook Twitter Copy Link Print
Previous Article ಉರಿ ಬಿಸಿಲಿಗೆ 15 ವರ್ಷದ ಬಾಲಕ ಬಲಿ
Next Article Toxic Movie Release Postponed ಟಾಕ್ಸಿಕ್ ಸಿನಿಮಾ ರಿಲೀಸ್​ ಮುಂದಕ್ಕೆ : ದಿನಾಂಕ ಬದಲಾವಣೆಗೆ ಕಾರಣವೇನು?

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?