Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಾಸಿಕ್ಯೂಷನ್ ವಿರುದ್ಧ ಫೈಟ್: ಹೈಕೋರ್ಟ್‌ನಲ್ಲಿಂದು ಅರ್ಜಿ ಸಲ್ಲಿಕೆ ಸಾಧ್ಯತೆ!
ಕರ್ನಾಟಕಪ್ರಮುಖ

ಪ್ರಾಸಿಕ್ಯೂಷನ್ ವಿರುದ್ಧ ಫೈಟ್: ಹೈಕೋರ್ಟ್‌ನಲ್ಲಿಂದು ಅರ್ಜಿ ಸಲ್ಲಿಕೆ ಸಾಧ್ಯತೆ!

Share
1 Min Read
SHARE

newsics.com

4 ದಶಕಗಳ ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯಗೆ ಅತಿದೊಡ್ಡ ಅಗ್ನಿ ಪರೀಕ್ಷೆ ಎದುರಾಗಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಟಗರು ಎಂದೇ ಖ್ಯಾತರಾರ ಸಿದ್ದರಾಮಯ್ಯ ವಿಚಲಿತಗೊಳ್ಳುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಭಾನುವಾರವೂ ಸಚಿವರು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ ಸಿಎಂ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್‌ನಲ್ಲಿಂದು ಅರ್ಜಿ ಸಲ್ಲಿಸಲಿದ್ದಾರೆ.
ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕೂಡ ಚಿಂತನೆ ನಡೆದಿತ್ತು. ಈ ಮೂಲಕ ರಾಷ್ಟ್ರಮಟ್ಟದಲ್ಲೂ ರಾಜ್ಯಪಾಲರ ನಡೆ ಪ್ರತಿಧ್ವನಿಸುವಂತೆ ಮಾಡಿದರೆ, ರಾಜಕೀಯವಾಗಿ ಅನುಕೂಲವಾಗುತ್ತದೆಂಬ ಲೆಕ್ಕಾಚಾರವಿತ್ತು. ಆದರೆ, ಸುಪ್ರೀಂ ಮೊರೆ ಹೋದರೆ, ಪ್ರಕರಣ ಹೈಕೋರ್ಟ್‌ಗೆ ವರ್ಗಾವಣೆಯಾಗಬಹುದು ಎಂದು ವಕೀಲರು ಸಲಹೆ ನೀಡಿದ್ದಾರೆ. ಹೀಗಾಗಿ ಹೈಕೋರ್ಟ್‌ನಲ್ಲೇ ಇಂದು ರಿಟ್ ಅರ್ಜಿ ಸಲ್ಲಿಸಲಿದ್ದಾರೆ.

TAGGED:Fight against prosecution: Writ petition by Siddaramaiah's lawyer in High Court today
Share This Article
Facebook Twitter Copy Link Print
Previous Article ಲಂಡನ್‌ನಲ್ಲಿ ಏರ್ ಇಂಡಿಯಾ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ, ಲೈಂಗಿಕ ಕಿರುಕುಳ ಶಂಕೆ
Next Article ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಅರೆಸ್ಟ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?