Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India-Pakistan ಒಂದು ಸಹಿಗಾಗಿ ಭಾರತದ ಮುಂದೆ ಮತ್ತೆ ಕೈ ಚಾಚಿದ ಪಾಕಿಸ್ತಾನ
ದೇಶಪ್ರಮುಖವಿದೇಶ

India-Pakistan ಒಂದು ಸಹಿಗಾಗಿ ಭಾರತದ ಮುಂದೆ ಮತ್ತೆ ಕೈ ಚಾಚಿದ ಪಾಕಿಸ್ತಾನ

Share
1 Min Read
SHARE

newsics.com/ನ್ಯೂಸಿಕ್ಸ್

ಇಸ್ಲಾಮಾಬಾದ್‌: ಮಧ್ಯಪ್ರಾಚ್ಯ ಸಂಘರ್ಷದಿಂದ ಎದುರಾದತೈಲ ಬಿಕ್ಕಟ್ಟು ನಿರ್ವಹಣೆ ಕುರಿತು ಭಾರತ ಸರ್ಕಾರದ ವಿರುದ್ಧ ಭಾರತದ ವಿಪಕ್ಷಗಳು ಕಿಡಿಕಾರುತ್ತಿದ್ದರೆ, ಅತ್ತ ಭಾರತದ ತೈಲ ಸಂಗ್ರಹಣಾ ಸಾಮರ್ಥ್ಯವನ್ನು ಪಾಕಿಸ್ತಾನದ ಪೆಟ್ರೋಲಿಯಂ ಖಾತೆ ಸಚಿವ ಅಲಿ ಮಲಿಕ್‌ ಹಾಡಿ ಹೊಗಳಿದ್ದಾರೆ.

 ಟೀವಿಗೆ ನೀಡಿದ ಸಂದರ್ಶನದಲ್ಲಿ ದೇಶದ ತೈಲ ಬಿಕ್ಕಟ್ಟಿನ ಕುರಿತು ಬೆಳಕು ಚೆಲ್ಲಿರುವ ಅಲಿ, ‘ನಮ್ಮ ದೇಶದಲ್ಲೀಗ ದೇಶದ 5-1 ದಿನಗಳ ಅಗತ್ಯ ಪೂರ ಸಬಹುದಾದ ವಾಣಿಜ್ಯ ಕಚ್ಚಾತೈಲ ಮಾತ್ರ ಇದೆ.

ತೈಲ ಮಾರಾಟ ಕಂಪನಿಗಳ ಬಳಿಯೂ ಕೇವಲ 20-21 ದಿನಗಳ ಅಗತ್ಯ ಪೂರೈಸುವ ತೈಲ ಸಂಗ್ರಹವಿದೆ. ನಮ್ಮ ಬಳಿ ಕನಿಷ್ಠ ಒಂದು ದಿನ ಅಗತ್ಯ ಪೂರೈಸಬಹುದಾದ ಯಾವುದೇ ವ್ಯೂಹಾತ್ಮಕ ತೈಲ ಸಂಗ್ರಹಾಗಾರವೇ ಇಲ್ಲ’ ಎಂದು ಹೇಳಿದ್ದಾರೆ.

ಇದೇ ವೇಳೆ ಭಾರತದ ವ್ಯೂಹಾತ್ಮಕತೈಲ ಸಂಗ್ರಹಾಗಾರ ಸಾಮರ್ಥ್ಯದ ಬಗ್ಗೆ ಮಾತನಾಡಿರುವ ಅಲಿ, ‘ಭಾರತದ ಬಳಿ 60-70 ದಿನಗಳ ಬೇಡಿಕೆ ಪೂರೈಸುವಷ್ಟು ಕಚ್ಚಾತೈಲ ಸಂಗ್ರಹವಿದೆ. ಒಂದು ಸಹಿ ಬಿದ್ದರೆ ಅಷ್ಟೂ ತೈಲ ಮಾರುಕಟ್ಟೆಗೆ ಬಿಡುಗಡೆಯಾಗುತ್ತದೆ’ ಎಂದು ಹೇಳಿದ್ದಾರೆ.

https://www.newsics.com/2026/04/29/new-twist-in-pooja-duttas-nude-body-case/

TAGGED:Pakistan again reaches out to India for a signature
Share This Article
Facebook Twitter Copy Link Print
Previous Article ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
Next Article ಜೂನ್ 5 ಕ್ಕೆತೆರೆಗೆ ಬರಲಿದೆ ಸಂಚಿತ್ ಸಂಜೀವ್ ಅವರ ಚೊಚ್ಚಲ ಚಿತ್ರ ಮ್ಯಾಂಗೋ ಪಚ್ಚ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?