Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೂನ್ 5 ಕ್ಕೆತೆರೆಗೆ ಬರಲಿದೆ ಸಂಚಿತ್ ಸಂಜೀವ್ ಅವರ ಚೊಚ್ಚಲ ಚಿತ್ರ ಮ್ಯಾಂಗೋ ಪಚ್ಚ
ಕರ್ನಾಟಕಪ್ರಮುಖಮನರಂಜನೆ

ಜೂನ್ 5 ಕ್ಕೆತೆರೆಗೆ ಬರಲಿದೆ ಸಂಚಿತ್ ಸಂಜೀವ್ ಅವರ ಚೊಚ್ಚಲ ಚಿತ್ರ ಮ್ಯಾಂಗೋ ಪಚ್ಚ

Share
1 Min Read
SHARE

newsics.com/ನ್ಯೂಸಿಕ್ಸ್

ಕಿಚ್ಚ ಸುದೀಪ್ ಘೋಷಿಸಿದಂತೆ ಸಂಚಿತ್ ಸಂಜೀವ್ ಅವರ ಚೊಚ್ಚಲ ಚಿತ್ರ ಮ್ಯಾಂಗೋ ಪಚ್ಚ ಜೂನ್ 5 ರಂದು ತೆರೆಗೆ ಬರಲಿದೆ.

https://youtube.com/shorts/A7gPa–K6QY?si=UClQxtCV5fiwGWUd

ಈ ಮೊದಲು ‘ಟಾಕ್ಸಿಕ್’ ಸಿನಿಮಾ ಜೂನ್ 4ರಂದು ಬರುವುದಾಗಿ ಘೋಷಣೆ ಮಾಡಿತ್ತು. ಆದರೆ, ಇಂದು (ಏಪ್ರಿಲ್ 29) ಯಶ್ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದರು. ಸಿನಿಮಾ ವಿಳಂಬ ಆಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಬೆನ್ನಲ್ಲೇ ಆ ದಿನಾಂಕವನ್ನು ‘ಮ್ಯಾಂಗೋ ಪಚ್ಚ’ ಚಿತ್ರ ಲಾಕ್ ಮಾಡಿಕೊಂಡಿದೆ. ಆ ದಿನಾಂಕದಂದು ಸಿನಿಮಾ ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ. ಸುದೀಪ್ ಟ್ವೀಟ್ ಮಾಡಿ ರಿಲೀಸ್ ದಿನಾಂಕ ಘೋಷಣೆ ಮಾಡಿದ್ದಾರೆ.

ಸಂಚಿತ್ ಚೊಚ್ಚಲ ಚಿತ್ರ ಇದು. ಈ ಚಿತ್ರಕ್ಕೆ ಕಾಜಲ್ ಕುಂದರ್ ನಾಯಕಿ. ಮಯೂರ್‌ ಪಟೇಲ್‌, ಭಾವನಾ, ಹರಿಣಿ ಶ್ರೀಕಾಂತ್‌, ಹಂಸ, ವಿಜಯ ರಾಘವೇಂದ್ರ ಅವರ ಅಳಿಯ ಜೈ ಗೋಪಿನಾಥ್‌, ಪ್ರಶಾಂತ್‌ ಹಿರೇಮಠ್‌, ಇನ್ನೂ ಅನೇಕರು ಬಣ್ಣ ಹಚ್ಚಿದ್ದಾರೆ.

ಮ್ಯಾಂಗೋ ಪಚ್ಚ ಈ ವರ್ಷದ ಸಂಕ್ರಾಂತಿಗೆ ಅಂದರೆ ಜನವರಿ 15ಕ್ಕೆ ಅದ್ದೂರಿಯಾಗಿ ತೆರೆಗೆ ಬರಲು ಸಜ್ಜಾಗಿತ್ತು. ಆದರೆ, ಇದನ್ನು ತಂಡ ಮುಂದೂಡಿಕೊಂಡಿತ್ತು. ಮ್ಯಾಂಗೋ ಪಚ್ಚ ವಿವೇಕ ನಿರ್ದೇಶನದ ಚೊಚ್ಚಲ ಸಿನಿಮಾ . ಸಿನಿಮಾದ ಕತೆ ಮೈಸೂರಿನಲ್ಲಿ ನಡೆಯುತ್ತದೆ. ಕ್ರೈಂ ಥ್ರಿಲ್ಲರ್ ಕತೆ ಒಳಗೊಂಡಿದೆ. 2001 ರಿಂದ 2011ರ ಅವಧಿಯಲ್ಲಿ ಮೈಸೂರಿನಲ್ಲಿ ನಡೆದ ಪ್ರಮುಖ ಘಟನೆಗಳು ಈ ಸಿನಿಮಾದಲ್ಲಿವೆ.

https://www.instagram.com/p/DXtLUfsEdVo/?igsh=MWhkb2Z1aDNrdmwxYg==

https://www.newsics.com/2026/04/29/pakistan-again-reaches-out-to-india-for-a-signature/

TAGGED:Sanchit Sanjeev's debut film Mango Pachcha will hit the screens on June 5th.
Share This Article
Facebook Twitter Copy Link Print
Previous Article India-Pakistan ಒಂದು ಸಹಿಗಾಗಿ ಭಾರತದ ಮುಂದೆ ಮತ್ತೆ ಕೈ ಚಾಚಿದ ಪಾಕಿಸ್ತಾನ
Next Article Actress Lakshmi Devi 90ನೇ ವಯಸ್ಸಿನಲ್ಲೂ ಮೆಡಿಸಿನ್ ಖರ್ಚುಗಾಗಿ ನಟನೆ ಮಾಡುವ ಹಿರಿಯ ನಟಿ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?