Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಯಿಗಳ ರಕ್ತದ ದಂಧೆ ಬಯಲು , ಒಂದು ಪ್ಯಾಕೆಟ್‌ಗೆ 25,000 ರೂ. ವರೆಗೆ ಮಾರಾಟ !
ಕರ್ನಾಟಕಪ್ರಮುಖ

ನಾಯಿಗಳ ರಕ್ತದ ದಂಧೆ ಬಯಲು , ಒಂದು ಪ್ಯಾಕೆಟ್‌ಗೆ 25,000 ರೂ. ವರೆಗೆ ಮಾರಾಟ !

Share
1 Min Read
SHARE

newsics.com/ನ್ಯೂಸಿಕ್ಸ್

ಹೈದರಾಬಾದ್ : ಕುರಿ, ಮೇಕೆಗಳ ರಕ್ತದ ಮಾಫಿಯಾ ಪ್ರಕರಣ ಮರೆಯುವ ಮುನ್ನವೇ, ಈಗ ಹೈದರಾಬಾದ್‌ನಲ್ಲಿ ನಾಯಿಗಳ ರಕ್ತದ ದಂಧೆ ಬೆಳಕಿಗೆ ಬಂದಿರುವುದು ತೀವ್ರ ಆತಂಕ ಸೃಷ್ಟಿಸಿದೆ.

https://youtube.com/shorts/A7gPa–K6QY?si=UClQxtCV5fiwGWUd

ಬೀದಿ ನಾಯಿಗಳಿಂದ ಸಂಗ್ರಹಿಸಿದ ರಕ್ತವನ್ನು, ಅಗತ್ಯವಿಲ್ಲದಿದ್ದರೂ ಸಾಕು ನಾಯಿಗಳಿಗೆ ಏರಿಸುತ್ತಿರುವ ದಂಧೆ ಬಯಲಾಗಿದೆ. ಸಾಕು ನಾಯಿಗಳ ಮಾಲೀಕರನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಈ ದಂಧೆಯ ಬಗ್ಗೆ ಪ್ರಾಣಿ ಪ್ರೇಮಿಗಳು ಅಧಿಕಾರಿಗಳಿಗೆ ದೂರು ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಶೇಕ್‌ಪೇಟೆಯ ಖಾಸಗಿ ಪಶು ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ಬರುವ ಸಾಕು ನಾಯಿಗಳಿಗೆ ಅಲ್ಲಿನ ವೈದ್ಯರು ಬಲವಂತವಾಗಿ ರಕ್ತ ಏರಿಸುತ್ತಿದ್ದಾರೆ. ರಕ್ತದ ಅಗತ್ಯವಿಲ್ಲದಿದ್ದರೂ, ರಕ್ತಹೀನತೆ ಇದೆ ಎಂದು ನಕಲಿ ವರದಿ ನೀಡಿ, ಒಂದು ಪ್ಯಾಕೆಟ್ ರಕ್ತಕ್ಕೆ 18 ಸಾವಿರದಿಂದ 25 ಸಾವಿರ ರೂ. ವರೆಗೆ ವಸೂಲಿ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ.

ಸಾಕು ನಾಯಿಗಳಿಗೆ ನೀಡಲು ಬೀದಿ ನಾಯಿಗಳಿಂದ ರಕ್ತ ಸಂಗ್ರಹಿಸುತ್ತಿರುವುದು ದಿಗ್ಭ್ರಮೆ ಮೂಡಿಸಿದೆ. ಚಿಕಿತ್ಸೆ ಮತ್ತು ಪೋಷಣೆಯ ಹೆಸರಿನಲ್ಲಿ ಬೀದಿ ನಾಯಿಗಳನ್ನು ಆಸ್ಪತ್ರೆಗೆ ಕರೆತಂದು ಅಲ್ಲೇ ಇರಿಸಿಕೊಳ್ಳಲಾಗುತ್ತಿತ್ತು. ಅವುಗಳಿಂದ ರಕ್ತವನ್ನು ಸಂಗ್ರಹಿಸಿ ಪ್ಯಾಕೆಟ್‌ಗಳಲ್ಲಿ ಶೇಖರಿಸುತ್ತಿದ್ದರು. ಈ ಪ್ರಕ್ರಿಯೆಯಲ್ಲಿ ಆರೋಗ್ಯವಾಗಿದ್ದ ಬೀದಿ ನಾಯಿಗಳು ರಕ್ತಹೀನತೆಯಿಂದ ಸಾವನ್ನಪ್ಪುತ್ತಿವೆ. ಆಸ್ಪತ್ರೆ ಸಿಬ್ಬಂದಿಯ ನಡವಳಿಕೆಯ ಮೇಲೆ ಅನುಮಾನಗೊಂಡ ಪ್ರಾಣಿ ಪ್ರೇಮಿಗಳು ಅಧಿಕಾರಿಗಳ ಗಮನಕ್ಕೆ ತಂದಾಗ ಈ ವಂಚನೆ ಬಯಲಾಗಿದೆ.

https://www.newsics.com/2026/04/29/modi-offers-special-prayers-at-kashi-vishwanath-temple/

TAGGED:000!Dog blood racket exposedone packet sold for up to Rs. 25
Share This Article
Facebook Twitter Copy Link Print
Previous Article ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ : ಏನಿದರ ಮಹತ್ವ?
Next Article ಬೀದರ್ ನ ಗುರುನಾನಕ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಪ್ರಾಣಭಯದಿಂದ ಓಡಿದ ರೋಗಿಗಳು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?