Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೌಟುಂಬಿಕ ಕಲಹ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿಯನ್ನು ಕೊಂದು ಪತಿ ಆತ್ಮ*ಹತ್ಯೆ, ನಾಗಲಕ್ಷ್ಮಿ ಮಾಡಿದ್ದ ಕೊನೆಯ ವಿಡಿಯೋ ವೈರಲ್!
ದೇಶಪ್ರಮುಖ

ಕೌಟುಂಬಿಕ ಕಲಹ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿಯನ್ನು ಕೊಂದು ಪತಿ ಆತ್ಮ*ಹತ್ಯೆ, ನಾಗಲಕ್ಷ್ಮಿ ಮಾಡಿದ್ದ ಕೊನೆಯ ವಿಡಿಯೋ ವೈರಲ್!

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ಚೆನ್ನೈ ಶ್ರೀ ಸಾಯಿ ಸಿಲ್ಕ್ಸ್ ಓನರ್ ನಾಗಲಕ್ಷ್ಮಿಯನ್ನು ಆಕೆಯ ಪತಿಯೇ ಭೀಕರವಾಗಿ ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

https://youtube.com/shorts/A7gPa–K6QY?si=UClQxtCV5fiwGWUd

ಸುಬ್ರಮಣಿಯನ್ (52) ಮತ್ತು ಅವರ ಪತ್ನಿ ನಾಗಲಕ್ಷ್ಮಿ (42) ನಂಗನಲ್ಲೂರಿನ ತಿಳ್ಳೈಗಂಗಾ ನಗರದಲ್ಲಿ ವಾಸವಿದ್ದರು.

ನಿರುದ್ಯೋಗಿಯಾಗಿದ್ದ ಆತ ಪ್ರತಿದಿನ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ, ಮೊದಲ ಮಗ ಹರೀಶ್ ಭಾರದ್ವಾಜ್ ರಷ್ಯಾದಲ್ಲಿ ಎರಡನೇ ವರ್ಷದ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶೈಲೇಶ್ (18).ನಗರದಲ್ಲಿ ಪ್ರಥಮ ವರ್ಷದ ದಂತ ವಿದ್ಯಾರ್ಥಿ.

ನಾಗಲಕ್ಷ್ಮಿ ನಂಗನಲ್ಲೂರು ಮತ್ತು ಅಣ್ಣಾ ನಗರದಲ್ಲಿ ರೇಷ್ಮೆ ಸೀರೆ ಅಂಗಡಿಗಳನ್ನು ನಡೆಸುತ್ತಿದ್ದರು, ಆದರೆ ಸುಬ್ರಮಣಿಯನ್ ನಿರುದ್ಯೋಗಿಯಾಗಿದ್ದು, ಹಣಕ್ಕಾಗಿ ಪತ್ನಿಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದರು, ಇದರಿಂದಾಗಿ ನಿರಂತರ ಜಗಳಗಳು ನಡೆಯುತ್ತಿದ್ದವುm

ಎರಡು ವರ್ಷಗಳ ಹಿಂದೆ ಜಗಳವಾಡಿ ಸುಬ್ರಮಣಿಯನ್ ಮನೆ ಬಿಟ್ಟು ಮಧುರೈನಲ್ಲಿರುವ ತನ್ನ ಸಹೋದರಿಯೊಂದಿಗೆ ವಾಸಿಸಲು ತೆರಳಿದರು. ಈ ಅವಧಿಯಲ್ಲಿ, ನಾಗಲಕ್ಷ್ಮಿ ಅವರಿಗೆ ಆನ್ ಲೈನ್ ನಲ್ಲಿ ಹಣವನ್ನು ಕಳುಹಿಸುತ್ತಿದ್ದರು. 10 ದಿನಗಳ ಹಿಂದೆ ಸುಬ್ರಮಣಿ ವಾಪಸ್ ಬಂದಿದ್ದನು.

ಸೋಮವಾರ ಮಧ್ಯಾಹ್ನ, ಸುಬ್ರಮಣಿಯನ್ ಕಾಲೇಜಿನಲ್ಲಿದ್ದ ಶೈಲೇಶ್‌ಗೆ ವಾಟ್ಸಾಪ್ ಸಂದೇಶ ಕಳುಹಿಸಿದರು, ಅದರಲ್ಲಿ ನಿನ್ನ ತಾಯಿ ಮತ್ತು ನಾನು ಇನ್ನು ಮುಂದೆ ಮನೆಯಲ್ಲಿ ಇರುವುದಿಲ್ಲ. ನಾನು ನಿಮಗಾಗಿ ಆಹಾರವನ್ನು ಇಟ್ಟಿದ್ದೇನೆ. ಮನೆಗೆ ಬಂದು ತಿನ್ನು ಎಂದು ಬರೆಯಲಾಗಿತ್ತು.

ಅನುಮಾನಗೊಂಡ ಶೈಲಾಶ್ ಮನೆಗೆ ಧಾವಿಸಿ ನೋಡಿದಾಗ, ಒಂದು ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ನಾಗಲಕ್ಷ್ಮಿಯನ್ನು ಕಂಡರು. ಕುಡುಗೋಲಿನಿಂದ ಕೈ, ತಲೆ ಮತ್ತು ಕುತ್ತಿಗೆಗೆ ಮಾರಕ ಗಾಯಗಳಾಗಿದ್ದವು. ಇನ್ನೊಂದು ಕೋಣೆಯಲ್ಲಿ, ಸುಬ್ರಮಣಿಯನ್ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದರು.

https://www.instagram.com/reel/DXoVCu9AWlV/?igsh=MW81eW92OHYzbDM4dA==

TAGGED:commits suicideFamily feud: Husband kills owner of Sri Sai Silks
Share This Article
Facebook Twitter Copy Link Print
Previous Article Heavy winds and rain in Bengaluru ಬೆಂಗಳೂರಲ್ಲಿ ಭಾರೀ ಗಾಳಿ‌- ಮಳೆ, ಜನರ ಪರದಾಟ
Next Article ಬೀಚ್‌ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಪ್ರಕರಣಕ್ಕೆ ಟ್ವಿಸ್ಟ್ : ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?