Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy winds and rain in Bengaluru ಬೆಂಗಳೂರಲ್ಲಿ ಭಾರೀ ಗಾಳಿ‌- ಮಳೆ, ಜನರ ಪರದಾಟ
ಕರ್ನಾಟಕಪ್ರಮುಖ

Heavy winds and rain in Bengaluru ಬೆಂಗಳೂರಲ್ಲಿ ಭಾರೀ ಗಾಳಿ‌- ಮಳೆ, ಜನರ ಪರದಾಟ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯಾಹ್ನ ದಿಢೀರ್ ಹವಾಮಾನ ಬದಲಾಗಿದ್ದು, ನಗರದಾದ್ಯಂತ ಗುಡುಗು ಸಹಿತ ಭೋರ್ಗರೆದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ವ್ಯತ್ಯಯಗೊಂಡಿದೆ. ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ಮಳೆ ತಂಪೆರೆದರೂ, ಸಂಚಾರ ದಟ್ಟಣೆ ಮತ್ತು ಜಲಾವೃತ ರಸ್ತೆಗಳು ಸಾರ್ವಜನಿಕರನ್ನು ಹೈರಾಣಾಗಿಸಿವೆ.

ಆಲಿಕಲ್ಲು ಮಳೆ:

ನಗರದ ಮಧ್ಯಭಾಗ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾದ ವರದಿಯಾಗಿದೆ. ವಿಶೇಷವಾಗಿ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್ ಮತ್ತು ಶಿವಜಿನಗರ ಭಾಗಗಳಲ್ಲಿ ವರುಣ ಆರ್ಭಟಿಸಿದ್ದಾನೆ.

ವಾಹನ ಸವಾರರ ಪರದಾಟ:

ಕಚೇರಿ ಹಾಗೂ ಕೆಲಸ ಕಾರ್ಯಗಳಿಗಾಗಿ ಹೊರಬಂದಿದ್ದ ವಾಹನ ಸವಾರರು ದಿಢೀರ್ ಮಳೆಯಿಂದಾಗಿ ರಸ್ತೆ ಮಧ್ಯೆಯೇ ಸಿಲುಕಿಕೊಂಡರು. ಮಳೆಯ ಅಬ್ಬರಕ್ಕೆ ರಸ್ತೆಗಳ ಮೇಲೆ ನೀರು ನುಗ್ಗಿದ್ದರಿಂದ ದ್ವಿಚಕ್ರ ವಾಹನ ಸವಾರರು ಫ್ಲೈ ಓವರ್ ಹಾಗೂ ಮೆಟ್ರೋ ನಿಲ್ದಾಣಗಳ ಕೆಳಗೆ ಆಶ್ರಯ ಪಡೆಯಬೇಕಾಯಿತು.

ಸಂಚಾರ ದಟ್ಟಣೆ

ಭಾರೀ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮಂಡಿಯುದ್ದ ನೀರು ನಿಂತಿದ್ದು, ವಾಹನ ಸಂಚಾರ ಆಮೆಗತಿಯಲ್ಲಿ ಸಾಗುತ್ತಿದೆ. ಮೆಜೆಸ್ಟಿಕ್ ಮತ್ತು ಮಾರ್ಕೆಟ್‌ನಂತಹ ಜನನಿಬಿಡ ಪ್ರದೇಶಗಳಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಗಂಟೆಗಟ್ಟಲೆ ರಸ್ತೆಯಲ್ಲೇ ಕಳೆಯುವಂತಾಯಿತು. ಮಳೆಯ ನಡುವೆಯೇ ವಾಹನಗಳನ್ನು ಚಲಾಯಿಸಲು ಸವಾರರು ಹರಸಾಹಸ ಪಡುತ್ತಿದ್ದಾರೆ.

ಮುಂದಿನ ಕೆಲವು ಗಂಟೆಗಳ ಕಾಲ ನಗರದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ವಾಹನ ಸವಾರರು ಜಾಗರೂಕತೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

 

Silver Rate ಪಾತಾಳಕ್ಕಿಳಿದ ಬೆಳ್ಳಿ ಬೆಲೆ: ಸಾರ್ವಕಾಲಿಕ ಕುಸಿತ

ಬೀದರ್ ನ ಗುರುನಾನಕ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಪ್ರಾಣಭಯದಿಂದ ಓಡಿದ ರೋಗಿಗಳು!

ನಾಯಿಗಳ ರಕ್ತದ ದಂಧೆ ಬಯಲು , ಒಂದು ಪ್ಯಾಕೆಟ್‌ಗೆ 25,000 ರೂ. ವರೆಗೆ ಮಾರಾಟ !

TAGGED:Heavy winds and rain in Bengalurupeople protesting
Share This Article
Facebook Twitter Copy Link Print
Previous Article Silver Rate ಪಾತಾಳಕ್ಕಿಳಿದ ಬೆಳ್ಳಿ ಬೆಲೆ: ಸಾರ್ವಕಾಲಿಕ ಕುಸಿತ
Next Article ಕೌಟುಂಬಿಕ ಕಲಹ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿಯನ್ನು ಕೊಂದು ಪತಿ ಆತ್ಮ*ಹತ್ಯೆ, ನಾಗಲಕ್ಷ್ಮಿ ಮಾಡಿದ್ದ ಕೊನೆಯ ವಿಡಿಯೋ ವೈರಲ್!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?