Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೀಚ್‌ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಪ್ರಕರಣಕ್ಕೆ ಟ್ವಿಸ್ಟ್ : ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
ದೇಶಪ್ರಮುಖ

ಬೀಚ್‌ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಪ್ರಕರಣಕ್ಕೆ ಟ್ವಿಸ್ಟ್ : ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಮಲಪ್ಪುರಂ :  ಬೀಚ್ ಬದಿಯಲ್ಲಿ 22ರ ಹರೆಯದ ಯುವತಿಯ ಮತೃದೇಹ ಪತ್ತೆಯಾಗಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿ ಬೀಚ್‌ನಲ್ಲಿ ನಡೆದಿದೆ.

https://youtube.com/shorts/A7gPa–K6QY?si=UClQxtCV5fiwGWUd

ಮೃತ ಯುವತಿ ಪೊನ್ನಾನಿ ನಿವಾಸಿ ಫಾತಿಮಾ (22) ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಇದೊಂದು ಬದುಕು ಅಂತ್ಯಗೊಳಿಸಿದ ಘಟನೆ ಅಥವಾ ಬೀಚ್‌ನಲ್ಲಿ ನಡೆದ ದುರಂತ ಘಟನೆ ಎಂದೇ ಪೊಲೀಸರು ಅಂದುಕೊಂಡಿದ್ದರು. ಆದರೂ ಕೆಲ ಅನುಮಾನಗಳು ಪೊಲೀಸರನ್ನು ಕಾಡಿತ್ತು. ಹೀಗೆ ಬೀಚ್‌ನಲ್ಲಿ ಪತ್ತೆಯಾದ 22ರ ಹರೆಯದ ಫಾತಿಮಾ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.  ಈ ಪ್ರಕರಣ ಸಂಬಂಧ ಫಾತಿಮಾ ಪತಿ ಅರೆಸ್ಟ್ ಆಗಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ.

ಮೊದಲ ನೋಟಕ್ಕೆ ಇದು ಬೀಚ್‌ನಲ್ಲಿ ಆಡುವಾಗ ಕಾಲು ಜಾರಿ ಅಥವಾ ಅಸ್ವಸ್ಥಗೊಂಡು ಸಾವು ಕಂಡ ಘಟನೆ ರೀತಿ ಕಂಡುಬಂದಿತ್ತು. ಆದರೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಫಾತಿಮಾ ಕುಟುಂಬಸ್ಥರ ಕುರಿತು ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ. ಫತಿಮಾ ಪತಿ ಕುರಿತು ವಿಚಾರಣೆ ನಡೆಸಿದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ.

ಫಾತಿಮಾ ತನ್ನ ಪತಿ ಮೊಹಮ್ಮದ್ ಜೊತೆ ಬೀಚ್‌ಗೆ ಹೋಗಿದ್ದಳು. ಬೀಚ್‌ನಿಂದ ಮೊಹಮ್ಮದ್ ಮರಳಿದ್ದರೆ, ಪತ್ನಿ ಫಾತಿಮಾ ಮರಳಲೇ ಇಲ್ಲ. ಇತ್ತ ಬೀಚ್‌ನಿಂದ ಮರಳಿದ ಮೊಹಮ್ಮದ್ ಪರಪ್ಪನಂಗಡಿ ಬಳಿಯ ರೈಲ್ವೆ ಹಳಿಗೆ ತಲೆ ಕೊಟ್ಟು ಬದುಕು ಅಂತ್ಯಗೊಳಿಸಲು ಪ್ರಯತ್ನಿಸಿದ್ದ. ಇದೇ ವೇಳೆ ಪೊಲೀಸರು ಮೊಹಮ್ಮದ್‌ನ ವಶಕ್ಕೆ ಪಡೆದಿದ್ದಾರೆ.

ಸದ್ಯಕ್ಕೆ, ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

https://www.newsics.com/2026/04/29/family-feud-husband-kills-owner-of-sri-sai-silks-commits-suicide/

TAGGED:Twist in the case of 22-year-old Fatimawho was found dead on the beach: Husband arrested for going to meet train
Share This Article
Facebook Twitter Copy Link Print
Previous Article ಕೌಟುಂಬಿಕ ಕಲಹ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿಯನ್ನು ಕೊಂದು ಪತಿ ಆತ್ಮ*ಹತ್ಯೆ, ನಾಗಲಕ್ಷ್ಮಿ ಮಾಡಿದ್ದ ಕೊನೆಯ ವಿಡಿಯೋ ವೈರಲ್!
Next Article 8 people died in Bangalore ಮಳೆ ಅವಾಂತರ: ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?