Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Exit Poll 2026 ಅಸ್ಸಾಂನಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ
ದೇಶಪ್ರಮುಖ

Exit Poll 2026 ಅಸ್ಸಾಂನಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ಗುವಾಹಟಿ : ಪಂಚರಾಜ್ಯ ಚುನಾವಣೆಯ ಕೊನೇ ಹಂತದಲ್ಲಿ ಪಶ್ಚಿಮ ಬಂಗಾಳದ ಚುನಾವಣೆ ಮುಗಿದ ಬೆನ್ನಲ್ಲಿಯೇ ಬೆನ್ನಲ್ಲೇ ವಿವಿಧ ಸಂಸ್ಥೆಗಳ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬರಲು ಆರಂಭಿಸಿವೆ. ಈ ಅಂಕಿಅಂಶಗಳ ಪ್ರಕಾರ, ಅಸ್ಸಾಮ್‌ನಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಬಿಜೆಪಿ ಮೈತ್ರಿಕೂಟ (BJP+) ಭರ್ಜರಿ ಬಹುಮತದೊಂದಿಗೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ.

https://youtube.com/shorts/A7gPa–K6QY?si=UClQxtCV5fiwGWUd

ಈ ಅಂಕಿಅಂಶಗಳ ಪ್ರಕಾರ, ಅಸ್ಸಾಮ್‌ನಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಬಿಜೆಪಿ ಮೈತ್ರಿಕೂಟ (BJP+) ಭರ್ಜರಿ ಬಹುಮತದೊಂದಿಗೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಅಸ್ಸಾಮ್ ವಿಧಾನಸಭೆಯ ಒಟ್ಟು 126 ಸ್ಥಾನಗಳಲ್ಲಿ ಬಹುಮತಕ್ಕೆ 63 ಸ್ಥಾನಗಳ ಅಗತ್ಯವಿದೆ.

1. ಆಕ್ಸಿಸ್ ಮೈ ಇಂಡಿಯಾ  ಸಮೀಕ್ಷೆ:

ಈ ಸಮೀಕ್ಷೆಯ ಪ್ರಕಾರ ಬಿಜೆಪಿ ಮೈತ್ರಿಕೂಟವು ಮೂರನೇ ಎರಡರಷ್ಟು ಬಹುಮತದೊಂದಿಗೆ ಅತಿದೊಡ್ಡ ಮೈತ್ರಿಕೂಟವಾಗಿ ಹೊರಹೊಮ್ಮುವ ಮುನ್ಸೂಚನೆಯನ್ನು ಈ ಸಮೀಕ್ಷೆ ನೀಡಿದೆ.

 

ಬಿಜೆಪಿ ಮೈತ್ರಿಕೂಟ (BJP+): 88 – 100 ಸ್ಥಾನಗಳು

ಕಾಂಗ್ರೆಸ್ ಮೈತ್ರಿಕೂಟ (CONG+): 24 – 36 ಸ್ಥಾನಗಳು

ಇತರರು (OTH): 0

 

2. ಮ್ಯಾಟ್ರಿಜ್  ಸಮೀಕ್ಷೆ:

ಈ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವು ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ.

ಬಿಜೆಪಿ ಮೈತ್ರಿಕೂಟ (BJP+): 85 – 95 ಸ್ಥಾನಗಳು

ಕಾಂಗ್ರೆಸ್ ಮೈತ್ರಿಕೂಟ (CONG+): 25 – 32 ಸ್ಥಾನಗಳು

ಇತರರು (OTH): 6 – 12 ಸ್ಥಾನಗಳು

ಅಂತಿಮವಾಗಿ ಮತದಾರರ ತೀರ್ಪು ಏನು ಎಂಬುದು ಮತ ಎಣಿಕೆಯ ದಿನದಂದು ಸ್ಪಷ್ಟವಾಗಲಿದೆ.

https://www.newsics.com/2026/04/29/su-from-so-raviyanas-new-movie-announcement-what-is-the-title-of-this-movie/

 

TAGGED:BJP alliance likely to come to power in Assam
Share This Article
Facebook Twitter Copy Link Print
Previous Article ಸು ಫ್ರಮ್ ಸೋ ರವಿಯಣ್ಣ ಹೊಸ ಸಿನಿಮಾ ಘೋಷಣೆ : ಈ ಸಿನಿಮಾದ ಟೈಟಲ್ ಏನು?
Next Article west bengal exit poll 2026: ದೀದಿ ಅಂಗಳದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ಎಂದ ಸಮೀಕ್ಷೆ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?