Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > west bengal exit poll 2026: ದೀದಿ ಅಂಗಳದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ಎಂದ ಸಮೀಕ್ಷೆ
ದೇಶಪ್ರಮುಖ

west bengal exit poll 2026: ದೀದಿ ಅಂಗಳದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ಎಂದ ಸಮೀಕ್ಷೆ

Share
1 Min Read
SHARE

newsics.com/ನ್ಯೂಸಿಕ್ಸ್

ಇಡೀ ದೇಶವೇ ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ! ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಳ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ಬೆನ್ನಲ್ಲೇ, ಎಕ್ಸಿಟ್ ಪೋಲ್’ ಹೊರಬಿದ್ದಿದೆ.

https://youtube.com/shorts/A7gPa–K6QY?si=UClQxtCV5fiwGWUd

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಐತಿಹಾಸಿಕ ಬದಲಾವಣೆಯ ಗಾಳಿ ಬೀಸುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಆಡಳಿತ ಅಂತ್ಯಗೊಂಡು, ಬಿಜೆಪಿ ಪ್ರಥಮ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ದಟ್ಟವಾಗಿದೆ

ಪಶ್ಚಿಮ ಬಂಗಾಳ ವಿಧಾನಸಭಾ ಪಿ-ಮಾರ್ಕ್ ಪ್ರಕಾರ, ಬಿಜೆಪಿ ಮ್ಯಾಜಿಕ್ ನಂಬರ್ ದಾಟಿ ಆರಾಮದಾಯಕವಾಗಿ ಸರ್ಕಾರ ರಚಿಸಲಿದೆ. ದೀದಿ ಪಡೆ ನೂರರ ಗಡಿ ದಾಟಿದರೂ ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಬಿಜೆಪಿ (BJP): 150 – 175 ಸ್ಥಾನಗಳು

ಟಿಎಂಸಿ ಮೈತ್ರಿಕೂಟ (TMC+): 118 – 138 ಸ್ಥಾನಗಳು

ಕಾಂಗ್ರೆಸ್ (CONG): 0

ಇದು ಉಳಿದೆರಡು ಸಮೀಕ್ಷೆಗಳಿಗೆ ವ್ಯತಿರಿಕ್ತವಾದ ಫಲಿತಾಂಶವನ್ನು ನೀಡಿದ್ದು, ಟಿಎಂಸಿಗೆ ಸ್ಪಷ್ಟ ಬಹುಮತವನ್ನು ಭವಿಷ್ಯ ನುಡಿದಿದೆ. ಪೀಪಲ್ಸ್ ಪಲ್ಸ್ ಪ್ರಕಾರ, ಮಮತಾ ಬ್ಯಾನರ್ಜಿ ಅವರ ಜನಪ್ರಿಯತೆ ಇನ್ನೂ ಕುಗ್ಗಿಲ್ಲ ಮತ್ತು ಅವರು ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ. ಬಿಜೆಪಿ ನೂರರ ಗಡಿಯಲ್ಲೇ ತೃಪ್ತಿಪಡಬೇಕಾಗಬಹುದು.

ಟಿಎಂಸಿ ಪ್ಲಸ್ (TMC+): 177 – 187 ಸ್ಥಾನಗಳು

ಬಿಜೆಪಿ (BJP): 95 – 110 ಸ್ಥಾನಗಳು

ಕಾಂಗ್ರೆಸ್ (CONG): 1 – 3 ಸ್ಥಾನಗಳು

ಎಡಪಕ್ಷಗಳು (LEFT): 0 – 1 ಸ್ಥಾನ

ಚಾಣಕ್ಯ ಕೂಡ ಬಿಜೆಪಿ ಸರಳವಾಗಿ ಅಧಿಕಾರ ಪಡೆಯುವ ಮುನ್ಸೂಚನೆ ನೀಡಿದ್ದು, ಅಧಿಕಾರಕ್ಕಾಗಿ ಟಿಎಂಸಿ ಕೂಡ ಪ್ರಬಲ ಪೈಪೋಟಿ ನೀಡಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಿದೆ.

ಟಿಎಂಸಿ ಪ್ಲಸ್ (TMC+): 130 – 140 ಸ್ಥಾನಗಳು

ಬಿಜೆಪಿ (BJP): 150 – 160 ಸ್ಥಾನಗಳು

ಕಾಂಗ್ರೆಸ್ (CONG): 0

ಎಡಪಕ್ಷಗಳು (LEFT):

ಇತರೆ: 6-10 ಸ್ಥಾನಗಳು

ಬಂಗಾಳದ ನಿಜವಾದ ‘ಮತ’ದಾರ ಪ್ರಭು ಯಾರಿಗೆ ಜೈ ಎಂದಿದ್ದಾನೆ ಎಂಬುದು ಮೇ 4ರ ಮತ ಎಣಿಕೆಯ ದಿನದಂದೇ ಸ್ಪಷ್ಟವಾಗಲಿದೆ.

https://www.newsics.com/2026/04/29/bjp-alliance-likely-to-come-to-power-in-assam/

TAGGED:Survey says BJP likely to come to power for the first time in Didi Angala
Share This Article
Facebook Twitter Copy Link Print
Previous Article Exit Poll 2026 ಅಸ್ಸಾಂನಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ
Next Article Exit poll 2026 ತಮಿಳುನಾಡಿನಲ್ಲಿ ಸ್ಟಾಲಿನ್ ಪಕ್ಷಕ್ಕೆ ಅಧಿಕಾರ, ಎನ್‌ಡಿಎ ಲೆಕ್ಕಾಚಾರ ಉಲ್ಟಾ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?