Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cigarette price hike ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ
ಕರ್ನಾಟಕದೇಶಪ್ರಮುಖ

Cigarette price hike ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ : ಧೂಮಪಾನಿಗಳಿಗೆ ಎಚ್ಚರಿಕೆ ಸಿಗರೇಟ್ ಬೆಲೆಗಳು ಮತ್ತೆ ಹೆಚ್ಚಾಗಲಿವೆ. ಇದರೊಂದಿಗೆ ಸಿಗರೇಟ್ ಕಂಪನಿ ಷೇರುಗಳು ಕೂಡ ತ್ವರಿತ ಏರಿಕೆ ಕಂಡಿವೆ. ಈಗ ಎಲ್ಲರ ಗಮನ ಇದು ಗ್ರಾಹಕರ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಮೇಲೆ ಸಿಗರೇಟ್ ಬೆಲೆ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ.

https://youtube.com/shorts/A7gPa–K6QY?si=UClQxtCV5fiwGWUd

ಬೆಲೆ ಏರಿಕೆಗೆ ಕಾರಣವೇನು?

ಕೇಂದ್ರ ಸರ್ಕಾರವು ಜಿಎಸ್‌ಟಿ ಮತ್ತು ಅಬಕಾರಿ ಸುಂಕವನ್ನು ಹೆಚ್ಚಿಸಿದ ಕಾರಣ, ಕಳೆದ ಫೆಬ್ರವರಿ 1 ರಿಂದಲೇ ಸಿಗರೇಟ್ ಬೆಲೆಗಳು ಏರಿಕೆಯಾಗಿದ್ದವು. ಇದರಿಂದಾಗಿ ಸಿಗರೇಟ್ ಮಾರಾಟದಲ್ಲಿ ಭಾರೀ ಕುಸಿತ ಕಂಡುಬಂದಿದೆ. ಮಾರಾಟ ಕಡಿಮೆಯಾದ ಕಾರಣ ಕಂಪನಿಗಳು ನಷ್ಟ ಅನುಭವಿಸುತ್ತಿವೆ. ಈ ನಷ್ಟವನ್ನು ಸರಿದೂಗಿಸಲು ಕಂಪನಿಗಳು ಈಗ ಬೆಲೆ ಏರಿಕೆಯ ಮೊರೆ ಹೋಗುತ್ತಿವೆ.

ವರದಿಗಳ ಪ್ರಕಾರ, ಮೇ ತಿಂಗಳಿನಲ್ಲಿ ಸಿಗರೇಟ್ ಬೆಲೆಗಳು ಸುಮಾರು 16 ರಿಂದ 17 ಪ್ರತಿಶತದಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಸುಂಕದ ಏರಿಕೆ: ಕೇಂದ್ರ ಸರ್ಕಾರವು ತಂಬಾಕು ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಶೇ. 30 ರಿಂದ 40 ಕ್ಕೆ ಹೆಚ್ಚಿಸಿರುವುದು ಈ ಪರಿಸ್ಥಿತಿಗೆ ಪ್ರಮುಖ ಕಾರಣ.

ಬೆಲೆ ಬದಲಾವಣೆ ಅಂದಾಜು:

ಈಗಾಗಲೇ ಕಿಂಗ್ ಸೈಜ್ ಸಿಗರೇಟ್ ಬೆಲೆ ₹20 ರಿಂದ ₹28 ಕ್ಕೆ ಏರಿದೆ.

ಗೋಲ್ಡ್ ಫ್ಲೇಕ್ ಪ್ರೀಮಿಯಂ ಪ್ಯಾಕ್ ಬೆಲೆ ₹115 ರಿಂದ ₹135 ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ.

ಮಾರ್ಲ್‌ಬರೋ, ಗೋಲ್ಡ್ ಫ್ಲೇಕ್ ಕಿಂಗ್ಸ್ ಮತ್ತು ಕ್ಲಾಸಿಕ್‌ನಂತಹ ಜನಪ್ರಿಯ ಬ್ರಾಂಡ್‌ಗಳ ಬೆಲೆಯೂ ಹೆಚ್ಚಾಗಲಿದೆ.

https://www.newsics.com/2026/04/30/why-do-some-people-die-in-their-sleep-what-are-the-reasons-behind-this-death/

TAGGED:Cigarette prices rise again
Share This Article
Facebook Twitter Copy Link Print
Previous Article Death During Sleep ಕೆಲವರು ನಿದ್ರೆಯಲ್ಲೇ ಕೊನೆಯುಸಿರೆಳೆಯುವುದೇಕೆ? ಈ ಸಾವಿನ ಹಿಂದಿರುವ ಕಾರಣಗಳೇನು?
Next Article ನೀನು ಯಾವ ದೇವಸ್ಥಾನವನ್ನು ಹೊಕ್ಕರೂ ಅಲ್ಲಿಯೇ ಮುಗಿಸುತ್ತೇನೆ : ಮೋದಿಗೆ ಬೆದರಿಕೆ, ವಿಡಿಯೋ ನೋಡಿ

Popular Posts

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?