Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೀನು ಯಾವ ದೇವಸ್ಥಾನವನ್ನು ಹೊಕ್ಕರೂ ಅಲ್ಲಿಯೇ ಮುಗಿಸುತ್ತೇನೆ : ಮೋದಿಗೆ ಬೆದರಿಕೆ, ವಿಡಿಯೋ ನೋಡಿ
ದೇಶಪ್ರಮುಖ

ನೀನು ಯಾವ ದೇವಸ್ಥಾನವನ್ನು ಹೊಕ್ಕರೂ ಅಲ್ಲಿಯೇ ಮುಗಿಸುತ್ತೇನೆ : ಮೋದಿಗೆ ಬೆದರಿಕೆ, ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಇಡೀ ದೇಶದ ತುಂಬೆಲ್ಲಾ ರಾತ್ರೋರಾತ್ರಿ ವೈರಲ್​ ಆಗಬೇಕು ಎಂತಾದರೆ, ಇನ್ನೂ ದೊಡ್ಡ ಮಟ್ಟದಲ್ಲಿಯೇ ಕಾಂಟ್ರವರ್ಸಿ ಮಾಡಿಕೊಳ್ಳಬೇಕಲ್ಲ. ಅದಕ್ಕಾಗಿಯೇ ಕಾಯುತ್ತಿರುತ್ತಾರೆ ಕೆಲವರು. ಅವರಿಗೆ ಸುಲಭದಲ್ಲಿ ಸಿಗುವುದು ದೊಡ್ಡ ದೊಡ್ಡ ರಾಜಕಾರಣಿಗಳು. ಏಕೆಂದರೆ ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ ಆಗಿರುವ ಕಾರಣ, ಯಾರಿಗೆ ಏನು ಬೇಕಾದರೂ ಹೇಳಬಹುದಾಗಿದೆ.

https://youtube.com/shorts/A7gPa–K6QY?si=UClQxtCV5fiwGWUd

ಇದೀಗ ಮಹಿಳೆಯೊಬ್ಬಳು ಪ್ರಧಾನಿ ನರೇಂದ್ರ ಮೋದಿಗೆ ಖುಲ್ಲಂಖುಲ್ಲಾ ಜೀವ ಬೆದರಿಕೆ ಹಾಕಿದ್ದಾಳೆ. ಇದರ ವಿಡಿಯೋ ವೈರಲ್​ ಆಗಿದೆ. ಇದರಲ್ಲಿ ಮಹಿಳೆ, ಮೋದಿ, ನೀನು ಅಧಿಕಾರದಿಂದ ಇಳಿ. ಒಂದು ವೇಳೆ ನೀನು ಹೀಗೆ ಮಾಡಿಲ್ಲವೆಂದರೆ, ನಾನು ಸುಮ್ಮನೇ ಬಿಡುವುದಿಲ್ಲ. ನೀನು ಯಾವ ದೇವಸ್ಥಾನವನ್ನು ಹೊಕ್ಕರೂ ಅಲ್ಲಿಯೇ ಮುಗಿಸುತ್ತೇನೆ. ವಿಮಾನ ಹೇಗೆ ಬ್ಲಾಸ್ಟ್​ ಆಗಿತ್ತು ಎಂದು ನೀನು ಹೇಳ್ತಿಯೋ, ಇಲ್ಲಾ ನಾನು ಹೇಳಲೋ ಎಂದು ಮಹಿಳೆ ಪ್ರಶ್ನಿಸಿದ್ದಾಳೆ. ಒಂದು ವೇಳೆ ನಾನೇ ಮಾತನಾಡಿದ್ರೆ ನಿನ್ನ ಜೊತೆ ತುಂಬಾ ಕೆಟ್ಟದ್ದು ಆಗುತ್ತದೆ. ನಿನಗೆ ಅವಕಾಶ ಕಲ್ಪಿಸುತ್ತಿದ್ದೇನೆ. ಎಲ್ಲಿ ಓಡಿ ಹೋಗ್ತಿಯೋ ಹೋಗು ಎಂದು ಹೇಳಿದ್ದಾಳೆ.

harshyadavind ಎನ್ನುವ ಇನ್​ಸ್ಟಾಗ್ರಾಮ್​ನಲ್ಲಿ ಇದನ್ನು ಶೇರ್​ ಮಾಡಲಾಗಿದೆ. ಈ ಮಹಿಳೆಯ ಗುರುತು ಅಥವಾ ವೀಡಿಯೊವನ್ನು ರೆಕಾರ್ಡ್ ಮಾಡಿದ ಸಂದರ್ಭದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.

https://www.instagram.com/reel/DXrmQK4ki4Y/?igsh=ejJxbWZhN2E5eHB5

https://www.newsics.com/2026/04/30/cigarette-prices-rise-again/

TAGGED:I will finish you off wherever you go: Threat to Modi
Share This Article
Facebook Twitter Copy Link Print
Previous Article Cigarette price hike ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ
Next Article Earthquake ದೇಶದಲ್ಲಿ ಪ್ರಬಲ ಭೂಕಂಪನ! ಎಲ್ಲಿ ಏನಾಯ್ತು?

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?