Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಸಿಗಲಿದೆ ಪಿಎಫ್ ಬಡ್ಡಿ ಹಣ
ದೇಶಪ್ರಮುಖ

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಸಿಗಲಿದೆ ಪಿಎಫ್ ಬಡ್ಡಿ ಹಣ

Share
1 Min Read
SHARE

newsics.com/ನ್ಯೂಸಿಕ್ಸ್

ಕೇಂದ್ರ ಸರ್ಕಾರವು ಉದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟಿದೆ. 2025-26ರ ಆರ್ಥಿಕ ವರ್ಷಕ್ಕೆ ನಿಗದಿಪಡಿಸಲಾದ 8.25% ವಾರ್ಷಿಕ ಬಡ್ಡಿ ಹಣವು ಇನ್ನು ಕೆಲವೇ ದಿನಗಳಲ್ಲಿ ಚಂದಾದಾರರ ಖಾತೆಗೆ ಜಮೆಯಾಗಲಿದೆ.

https://youtube.com/shorts/A7gPa–K6QY?si=UClQxtCV5fiwGWUd

ದಶಕಗಳಿಂದ ಬಾಕಿ ಇರುವ ಕನಿಷ್ಠ ಪೆನ್ಷನ್ ಮೊತ್ತವನ್ನು ₹1,000 ದಿಂದ ₹7,500 ಕ್ಕೆ ಏರಿಸುವ ಕುರಿತು ಗಂಭೀರ ಚರ್ಚೆ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ಸೂಚನೆಯಂತೆ ಕೇಂದ್ರವು ಪೂರಕ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಎಲ್ಲಕ್ಕಿಂತ ಮುಖ್ಯವಾಗಿ, ತಾಂತ್ರಿಕ ಕ್ರಾಂತಿಗೆ ಮುಂದಾಗಿರುವ ಇಪಿಎಫ್‌ಒ, ವಿಶೇಷ ‘ಪಿಎಫ್ ಡೆಬಿಟ್ ಕಾರ್ಡ್’ ಮೂಲಕ ನೇರವಾಗಿ ಎಟಿಎಂನಿಂದಲೇ ಹಣ ಪಡೆಯುವ ಸೌಲಭ್ಯವನ್ನು ಜಾರಿಗೆ ತರಲು ವ್ಯವಸ್ಥೆ ಮಾಡುತ್ತಿದೆ. ಈ ಬದಲಾವಣೆಗಳು ಜಾರಿಯಾದಲ್ಲಿ ಪಿಎಫ್ ಖಾತೆದಾರರ ಆರ್ಥಿಕ ಭದ್ರತೆ ಮತ್ತು ಸೌಲಭ್ಯ ಎರಡೂ ದುಪ್ಪಟ್ಟಾಗಲಿವೆ.

8.25% ಬಡ್ಡಿ ದರ ಜಮೆ: 2025-26ರ ಆರ್ಥಿಕ ವರ್ಷಕ್ಕೆ ಕೇಂದ್ರ ಸರ್ಕಾರ ಬಡ್ಡಿ ದರವನ್ನು 8.25% ಎಂದು ನಿರ್ಧರಿಸಿದೆ. ಕಾರ್ಮಿಕ ಸಚಿವಾಲಯವು ಈಗಾಗಲೇ ಇದಕ್ಕೆ ಅನುಮೋದನೆ ನೀಡಿದ್ದು, ಕೇಂದ್ರ ಹಣಕಾಸು ಸಚಿವಾಲಯದ ಅಂತಿಮ ಒಪ್ಪಿಗೆಗಾಗಿ ಕಾಯಲಾಗುತ್ತಿದೆ. ಹಣಕಾಸು ಇಲಾಖೆಯ ಗ್ರೀನ್ ಸಿಗ್ನಲ್ ಸಿಕ್ಕ ತಕ್ಷಣ, ಕೋಟ್ಯಂತರ ಉದ್ಯೋಗಿಗಳ ಖಾತೆಗೆ ಬಡ್ಡಿಯ ಹಣ ಜಮೆಯಾಗಲಿದೆ.

 

2. ಕನಿಷ್ಠ ಪೆನ್ಷನ್ ಏರಿಕೆ ಸಾಧ್ಯತೆ: ಪ್ರಸ್ತುತ ಇಪಿಎಸ್-95 (EPS-95) ಅಡಿಯಲ್ಲಿ ಕನಿಷ್ಠ ಪೆನ್ಷನ್ ₹1,000 ಇದೆ. ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಗಮನದಲ್ಲಿಟ್ಟುಕೊಂಡು ಇದನ್ನು ₹7,500 ಕ್ಕೆ ಹೆಚ್ಚಿಸಬೇಕೆಂದು ಕಾರ್ಮಿಕ ಸಂಘಟನೆಗಳು ಮತ್ತು ಸಂಸದೀಯ ಸಮಿತಿ ಒತ್ತಾಯಿಸಿವೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ಕೇಂದ್ರಕ್ಕೆ ನೋಟಿಸ್ ನೀಡಿದ್ದು, ಶೀಘ್ರದಲ್ಲೇ ಪೆನ್ಷನ್ ಮಿತಿ ಹೆಚ್ಚಳವಾಗುವ ನಿರೀಕ್ಷೆಯಿದೆ.

3. ಎಟಿಎಂ ಮೂಲಕ ಪಿಎಫ್ ಹಣ ವಿತ್‌ಡ್ರಾ: ಇದು ಅತ್ಯಂತ ಆಕರ್ಷಕವಾದ ಬದಲಾವಣೆ. ಇಪಿಎಫ್‌ಒ ಶೀಘ್ರದಲ್ಲೇ ‘ಪಿಎಫ್ ಡೆಬಿಟ್ ಕಾರ್ಡ್’ ಪರಿಚಯಿಸಲು ಯೋಜಿಸುತ್ತಿದೆ. ನಿಮ್ಮ ಪಿಎಫ್ ಖಾತೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡುವ ಮೂಲಕ, ತುರ್ತು ಸಂದರ್ಭಗಳಲ್ಲಿ ನೇರವಾಗಿ ಎಟಿಎಂನಿಂದಲೇ ಹಣವನ್ನು ವಿತ್‌ಡ್ರಾ ಮಾಡಿಕೊಳ್ಳುವ ಸೌಲಭ್ಯ ಬರಲಿದೆ.

https://www.newsics.com/2026/04/30/two-more-killed-in-heavy-rain-a-young-man-who-had-come-with-his-mother-to-buy-clothes-died/

TAGGED:Good news for central government employees: PF interest money will be available soon
Share This Article
Facebook Twitter Copy Link Print
Previous Article ರಣ ಮಳೆಗೆ ಮತ್ತೆ ಇಬ್ಬರು ಬಲಿ : ಬಟ್ಟೆ ಖರೀದಿ ಮಾಡಲು ತಾಯಿ ಜೊತೆ ಬಂದಿದ್ದ ಯುವಕ ಸಾವು
Next Article Benefits of Music ಸಂಗೀತ ಕೇಳೋದ್ರಿಂದ ಹತ್ತಾರು ಆರೋಗ್ಯ ಲಾಭ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?