Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯರ ಕಾವೇರಿ ನಿವಾಸದ ಬಳಿ ಧರೆಗುರುಳಿದ ಮರಗಳು, ತಪ್ಪಿದ ಭಾರಿ ಅನಾಹುತ .!
ಕರ್ನಾಟಕಪ್ರಮುಖ

ಸಿದ್ದರಾಮಯ್ಯರ ಕಾವೇರಿ ನಿವಾಸದ ಬಳಿ ಧರೆಗುರುಳಿದ ಮರಗಳು, ತಪ್ಪಿದ ಭಾರಿ ಅನಾಹುತ .!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಭಾರೀ ಮಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ‘ಕಾವೇರಿ’ಯ ಮುಂಭಾಗದಲ್ಲೇ ಬೃಹತ್ ಮರವೊಂದು ಬುಡಸಮೇತ ಉರುಳಿ ಬಿದ್ದಿದೆ.

https://youtube.com/shorts/A7gPa–K6QY?si=UClQxtCV5fiwGWUd

4-5 ಮರವು ಕಾವೇರಿ ನಿವಾಸದ ಕಾಂಪೌಂಡ ಮೇಲೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ . ಮರ ಬಿದ್ದ ತಕ್ಷಣ ಎಚ್ಚೆತ್ತ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಸಿಎಂ ನಿವಾಸದ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಿದರು. ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಮರ ಉರುಳಿರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದ 25 ವರ್ಷಗಳಲ್ಲಿ ದಾಖಲಾದ ಅತಿ ಹೆಚ್ಚು ಮಳೆ ಇದಾಗಿದ್ದು, ಸಿಎಂ ನಿವಾಸದ ಬಳಿಯೇ ನಡೆದ ಈ ಘಟನೆಯು ಹಳೆಯ ಮರಗಳ ನಿರ್ವಹಣೆಯ ಬಗ್ಗೆ ಆತಂಕ ಮೂಡಿಸಿದೆ.

https://www.newsics.com/2026/04/30/significant-change-in-gas-cylinder-booking-from-tomorrow/

 

TAGGED:a major disaster averted!Trees fell near Siddaramaiah's Cauvery residence
Share This Article
Facebook Twitter Copy Link Print
Previous Article Gas Cylinder Booking ನಾಳೆಯಿಂದ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ
Next Article ಪ್ರೀವೆಡ್ಡಿಂಗ್ ಫೋಟೋ ಶೂಟ್ ಗೆ ವಧುವನ್ನು ಕರೆತರಲು ತೆರಳುತ್ತಿದ್ದಾಗ ಭೀಕರ ಅಪಘಾತ : ವರ ಸ್ಥಳದಲ್ಲೇ ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?