Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಸ್ಕೆಟ್ ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ!
ಪ್ರಮುಖ

ಬಿಸ್ಕೆಟ್ ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ!

Share
1 Min Read
SHARE

newsics.com

ಮುಂಬೈ: ಬಿಸ್ಕೆಟ್ ತಿಂದ ಕಾರಣಕ್ಕೆ ಸುಮಾರು 80 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಮಹಾರಾಷ್ಟ್ರದ ಛತ್ರಪತಿ ಶಂಭಾಜಿನಗರ ಜಿಲ್ಲೆಯಲ್ಲಿ ನಡೆದಿದೆ. ಪೌಷ್ಟಿಕಾಂಶ ಆಹಾರ ವಿತರಣೆ ಕಾರ್ಯಕ್ರಮಲ್ಲಿ ನೀಡಲಾದ ಬಿಸ್ಕೆಟ್ ತಿಂದ ಕೆಕೆಟ್ ಜಲಗಾಂವ್ ಗ್ರಾಮದ 80 ವಿದ್ಯಾರ್ಥಿಗಳು ವಾಂತಿ ಬೇಧಿಯಿಂದ ನರಳಾಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಸ್ಕೆಟ್ ತಿಂದ ಮೇಲೆ ವಾಂತಿ ಬೇಧಿಯಿಂದ ಮಕ್ಕಳು ಬಳಲುತ್ತಿರುವುದು ಗಮನಕ್ಕೆ ಬಂದ ಮೇಲೆ ಸ್ಥಳೀಯ ಆಡಳಿತ ಹಾಗೂ ಗ್ರಾಮದ ಹಿರಿಯರೆಲ್ಲರೂ ಸೇರಿ ವಾಹನಗಳ ವ್ಯವಸ್ಥೆ ಮಾಡಿ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಇನ್ನು ಉಳಿದ ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾದ ಕಾರಣ ಅವರನ್ನು ಛತ್ರಪತಿ ಶಂಭಾಜಿನಗರ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ. ಗ್ರಾಮದ ಶಾಲೆಯಲ್ಲಿ ಒಟ್ಟು 296 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸದ್ಯ ಘಟನೆ ಕುರಿತು ಪೊಲೀಸ್ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

TAGGED:80 students are sick after eating biscuits!
Share This Article
Facebook Twitter Copy Link Print
Previous Article ರಾಖಿ ತೆಗೆದ ನಂತರ ಏನು ಮಾಡಬೇಕು?
Next Article ದಿನ ಭವಿಷ್ಯ 19-08-2024 ಸೋಮವಾರ, ಕನ್ಯಾ- ವ್ಯಾಪಾರದಲ್ಲಿ ಪ್ರಗತಿ, ಮಕರ- ಶಾಂತವಾಗಿದ್ದರೆ ಉತ್ತಮ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?